ಯೋಹಾನ 8:34 - ದೆವಾಚಿ ಖರಿ ಖಬರ್34 ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ; ಜೊ ಕೊನ್ ಪಾಪ್ ಕರ್‍ತಾ, ತೊ ಪಾಪಾಚೊ ಗುಲಾಮ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪಾಪಮಾಡುವ ಪ್ರತಿಯೊಬ್ಬನೂ ಪಾಪಕ್ಕೆ ಗುಲಾಮನಾಗಿದ್ದಾನೆ. ಪಾಪವು ಅವನ ಯಜಮಾನನಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .