ಯೋಹಾನ 8:36 - ದೆವಾಚಿ ಖರಿ ಖಬರ್36 ಲೆಕಾನ್ ತುಮ್ಕಾ ಸ್ವತಂತ್ರ್ ಕರ್ಲ್ಯಾನ್ ತರ್, ತುಮಿ ಖರೆಚ್! ಸ್ವತಂತ್ರ್ ಹೊತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆದ್ದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನೀವು ನಿಜವಾಗಿಯೂ ಬಿಡುಗಡೆಯಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ. ಅಧ್ಯಾಯವನ್ನು ನೋಡಿ |