ಯೋಹಾನ 8:37 - ದೆವಾಚಿ ಖರಿ ಖಬರ್37 ತುಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಮನುನ್ ಮಾಕಾ ಗೊತ್ತ್ ಹಾಯ್. ಅಜುನ್ ಬಿ ತುಮಿ ಮಾಕಾ ಜಿವಾನಿ ಮಾರುಕ್ ಮನುನ್ ಬಗುಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಿಯಾ ಶಿಕ್ವಲ್ಲೆ ಮಾನುನ್ ಘೆಯ್ನ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ತೆಂಚಿ ಟಕ್ಲಿ ಮಡ್ಡ್ ಹೊವ್ನ್ ಗೆಲ್ಯಾತ್, ಅನಿ ತೆನಿ ಆಯಿಕ್ತಲೆ ಬಂದ್ ಕರುನ್ ಸೊಡ್ಲ್ಯಾನಾತ್, ಅನಿ ತೆನಿ ಅಪ್ನಾಚೆ ಡೊಳೆ ಧಾಪುನ್ ಘೆಟ್ಲ್ಯಾನಾತ್. ನಾಹೊಲ್ಯಾರ್, ತೆಂಚ್ಯಾ ಡೊಳ್ಳಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿ ಹೊತ್ತೆ. ತೆಂಕಾ ಅರ್ತ್ ಕರುನ್ ಘೆವ್ಕ್ ಹೊಯ್ ಹೊತ್ತೆ, ಅನಿ ತೆನಿ ಮಾಜೆಕ್ಡೆ ಪರ್‍ತಿ ಹೊತ್ತೆ. ಅನಿ ಮಿಯಾ ತೆಂಕಾ ಮಾಪ್ ಕರಿ ಹೊತ್ತೊ”.