ಯೋಹಾನ 8:39 - ದೆವಾಚಿ ಖರಿ ಖಬರ್39 ತೆನಿ ತೆಕಾ, “ಅಬ್ರಾಹಾಮ್ ಅಮ್ಚೊ ಬಾಬಾ”, ಮನುನ್ ಜಬಾಬ್ ದಿಲ್ಯಾನಿ. ಜೆಜುನ್ ತೆಂಕಾ, “ಖರೆಚ್! ತುಮಿ ಅಬ್ರಾಹಾಮಾಚಿ ಪೊರಾ ಹೊಲ್ಯಾರ್, ಅಬ್ರಾಮಾನ್ ಕರಲ್ಲ್ಯಾ ಸರ್ಕೆಚ್ ತುಮಿಬಿ ಕರಿ ಹೊತ್ತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಹೇಳಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.