Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:4 - ದೆವಾಚಿ ಖರಿ ಖಬರ್

4 ತೆನಿ ಜೆಜುಕ್,“ಗುರುಜಿ ಹಿ ಬಾಯ್ಕೊಮನುಸ್ ವೆಭಿಚಾರ್ ಕರ್‍ತಾನಾಚ್ ಗಾವುನ್‍ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸುವಿಗೆ, “ಉಪದೇಶಕನೇ, ಈ ಸ್ತ್ರೀಯು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:4
6 ತಿಳಿವುಗಳ ಹೋಲಿಕೆ  

ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,


ಶಾಸ್ತರಾ ಶಿಕ್ವುತಲ್ಯಾನಿ ಅನಿ ಫಾರಿಜೆವಾನಿ ವೆಭಿಚಾರ್ ಕರ್‍ತಾನಾ ಗಾವುನ್ ಪಡಲ್ಲ್ಯಾ ಎಕ್ ಬಾಯ್ಕೊಮನ್ಸಿಕ್ ಘೆವ್ನ್ ಯೆಲ್ಯಾನಿ, ಅನಿ ಸಗ್ಳ್ಯಾಂಚ್ಯಾ ಇದ್ರಾಕ್ ತಿಕಾ ಇಬೆ ಕರ್ಲ್ಯಾನಿ.


ಅಮ್ಚ್ಯಾ ಖಾಯ್ದ್ಯಾತ್ನಿ ಮೊಯ್ಜೆನ್ ಅಸ್ಲ್ಯಾ ಬಾಯ್ಕೊಮನ್ಸಿಕ್ ಗುಂಡ್ಯಾನಿ ಮಾರುನ್ ಜಿವ್ ಕಾಡುಚೆ ಮನುನ್ ಹುಕುಮ್ ದಿಲ್ಯಾನಾಯ್. ಅತ್ತಾ ತಿಯಾ ಕಾಯ್ ಮನ್ತೆ?” ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು