Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:5 - ದೆವಾಚಿ ಖರಿ ಖಬರ್

5 ಅಮ್ಚ್ಯಾ ಖಾಯ್ದ್ಯಾತ್ನಿ ಮೊಯ್ಜೆನ್ ಅಸ್ಲ್ಯಾ ಬಾಯ್ಕೊಮನ್ಸಿಕ್ ಗುಂಡ್ಯಾನಿ ಮಾರುನ್ ಜಿವ್ ಕಾಡುಚೆ ಮನುನ್ ಹುಕುಮ್ ದಿಲ್ಯಾನಾಯ್. ಅತ್ತಾ ತಿಯಾ ಕಾಯ್ ಮನ್ತೆ?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯೇ ಧರ್ಮಶಾಸ್ತ್ರದಲ್ಲಿ ವಿಧಿಸಿದ್ದಾನೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಅಪ್ಪಣೆಕೊಟ್ಟಿದ್ದಾನೆ; ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಂಥ ಕಾರ್ಯವನ್ನು ಮಾಡುವ ಪ್ರತಿಯೊಬ್ಬ ಸ್ತ್ರೀಯನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯ ಧರ್ಮಶಾಸ್ತ್ರವು ಆಜ್ಞಾಪಿಸುತ್ತದೆ. ಈಗ ನಾವೇನು ಮಾಡಬೇಕು? ನೀನೇ ಹೇಳು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:5
9 ತಿಳಿವುಗಳ ಹೋಲಿಕೆ  

ಮಿಯಾ ಮೊಯ್ಜೆನ್ ದಿಲ್ಲೆ ಖಾಯ್ದೆ ಹೊಂವ್ದಿ, ಪ್ರವಾದ್ಯಾನಿ ಶಿಕ್ವಲ್ಲೆ ಹೊಂವ್ದಿ ಕಾಡುನ್ ಟಾಕುಕ್ ಯೆಲಾ ಮನುನ್ ಯವ್ಜುನಕಾಶಿ. ಮಿಯಾ ತೆ ಕಾಡುನ್ ಟಾಕುಕ್ ಯೆವ್ಕ್ ನಾ ತೆನಿ ಶಿಕ್ವಲ್ಲೆ ಸಗ್ಳೆ ಪುರಾ ಕರುಕ್ ಮನುನ್ ಯೆಲಾ.


ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,


ತೆನಿ ಜೆಜುಕ್,“ಗುರುಜಿ ಹಿ ಬಾಯ್ಕೊಮನುಸ್ ವೆಭಿಚಾರ್ ಕರ್‍ತಾನಾಚ್ ಗಾವುನ್‍ ಪಡ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು