ಯೋಹಾನ 8:53 - ದೆವಾಚಿ ಖರಿ ಖಬರ್53 “ಅಮ್ಚೊ ಬಾಬಾ ಅಬ್ರಾಹಾಮ್ ಮರುನ್ ಗೆಲೊ, ತಿಯಾ ಕಾಯ್ ಅಬ್ರಾಮಾಚ್ಯಾನ್ಕಿ ಮೊಟೊ ಕಾಯ್? ಅನಿ ಪ್ರವಾದಿಬಿ ಮರುನ್ ಗೆಲೆ. ತಿಯಾ ಕೊನ್ ಮನುನ್ ಚಿಂತುಲೆ ತಿಯಾ?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |