ಯೋಹಾನ 8:54 - ದೆವಾಚಿ ಖರಿ ಖಬರ್54 ತನ್ನಾ ಜೆಜುನ್, “ಮಿಯಾ ಮಾಕಾಚ್ ಮರ್‍ಯಾದ್ ಗಾವುಚಿ ಮನುನ್ ಬಗುಲಾ ಹೊಲ್ಯಾರ್, ತ್ಯಾ ಮರ್‍ಯಾದಿಕ್ ಕಾಯ್ಬಿ ಕಿಮ್ಮತ್ ನಾ. ಮಾಜೊ ಬಾಬಾಚ್ ಮಾಕಾ ಮರ್‍ಯಾದ್ ಗಾವಿ ಸರ್ಕೆ ಕರ್‍ತಾ ತೆಕಾ ತುಮಿ ತುಮ್ಚೊ ದೆವ್ ಮನುನ್ ಮನ್ತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು. ಅಧ್ಯಾಯವನ್ನು ನೋಡಿ |
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.