ಯೋಹಾನ 9:13 - ದೆವಾಚಿ ಖರಿ ಖಬರ್13 ಮಾನಾ ತೆನಿ ತ್ಯಾ ಬರೊ ಹೊಲ್ಲ್ಯಾ ಕುಡ್ಡ್ಯಾ ಮಾನ್ಸಾಕ್ ಫಾರಿಜೆವಾನಿಕ್ಡೆ ಘೆವ್ನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮುಂಚೆ ಕುರುಡನಾಗಿದ್ದ ಇವನನ್ನು ಫರಿಸಾಯರ ಬಳಿಗೆ ಕರಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |