ಯೋಹಾನ 9:20 - ದೆವಾಚಿ ಖರಿ ಖಬರ್20 ತನ್ನಾ ತ್ಯೆಚ್ಯಾ ಬಾಯ್-ಬಾಬಾನಿ, “ತೊ ಅಮ್ಚೊಚ್ ಲೆಕ್ ಅನಿ ತೊ ಉಪಾಜ್ತಾನಾಚ್ ಕುಡ್ಡೊ ಹೊವ್ನ್ ಉಪಜಲ್ಲೊ ತೆ ಅಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಅವನ ತಂದೆತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣು ಕೊಟ್ಟವರು ಯಾರೆಂದೂ ನಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ತಂದೆತಾಯಿಗಳು - ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು. ಅಧ್ಯಾಯವನ್ನು ನೋಡಿ |