ಯೋಹಾನ 9:36 - ದೆವಾಚಿ ಖರಿ ಖಬರ್36 ತನ್ನಾ ತ್ಯಾ ಮಾನ್ಸಾನ್, “ಸಾಯ್ಬಾ ತೊ ಕೊನ್ ಮನುನ್ ಮಾಕಾ ಸಾಂಗ್, ಅಶೆ ಮಿಯಾ ತೆಚೆ ವರ್ತಿ ವಿಶ್ವಾಸ್ ಕರುಕ್ ಹೊತಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವನು, “ಅವರು ಯಾರೆಂದು ತಿಳಿಸಿ ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದಕ್ಕವನು - ಆತನು ಯಾರು, ಸ್ವಾಮೀ? ತಿಳಿಸಿದರೆ ಆತನನ್ನು ನಂಬುತ್ತೇನೆ ಅಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |