Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:37 - ದೆವಾಚಿ ಖರಿ ಖಬರ್

37 ಜೆಜುನ್ ತೆಕಾ “ತಿಯಾ ಬಗಟ್ಲೆಯ್ ತೆಕಾ, ತುಜೆ ಕಡೆ ಅತ್ತಾ ಬೊಲುಲಾಕಿ ತೊಚ್ ತೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೇಸು - ನೀನು ಅವನನ್ನು ಕಂಡಿದ್ದೀ; ನಿನ್ನ ಸಂಗಡ ಮಾತಾಡುತ್ತಿರುವ ನಾನೇ ಅವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು, “ನೀನು ಆತನನ್ನು ಈಗಾಗಲೇ ನೋಡಿರುವೆ. ಈಗ ನಿನ್ನೊಂದಿಗೆ ಮಾತಾಡುತ್ತಿರುವಾತನೇ ಮನುಷ್ಯಕುಮಾರನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಅವನಿಗೆ, “ನೀನು ಆತನನ್ನು ಕಂಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:37
10 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ಸಾಂಗಲ್ಲ್ಯಾನ್ , “ತುಜೆಕ್ಡೆ ಬೊಲುಲಾ ಹ್ಯೊಚ್ ತೊ ಮಿಯಾ” ಮನುನ್ ಜಬಾಬ್ ದಿಲ್ಯಾನ್.


ಜೆ ಕೊನ್ ದೆವಾಕ್ ಕಾಯ್ ಪಾಜೆ ಹೊಲ್ಲೆ ತೆ ಕರ್‍ತಾ ತೆಕಾ ಮಿಯಾ ಶಿಕ್ವುತಲೆ ದೆವಾಕ್ನಾ ಯೆಲಾ ಕಾಯ್, ಮಿಯಾ ಮಾಜ್ಯಾಚ್ ಅದಿಕಾರ್‍ಯಾನ್ ಬೊಲುಲಾ ಮನುನ್ ಸ್ವತಾಚೆ ಕಳ್ತಾ.


ತ್ಯಾ ಎಳಾರ್ ಜೆಜುನ್,“ಬಾಬಾ, ಸರ್‍ಗಾ ಅನಿ ಜಿಮ್ನಿಚ್ಯಾ ಧನಿಯಾ; ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಬುದ್ವಂತಾ ಅನಿ ಶಾನ್ಯಾ ಲೊಕಾನಿಕ್ನಾ ನಿಪ್ವುನ್ ಥವಲ್ಲೆ, ಬಾರಿಕ್ ಪೊರಾಂಚ್ಯಾ ಸರ್ಕಿ ಹೊತ್ತ್ಯಾ ಲೊಕಾಕ್ನಿ ತಿಯಾ ದಾಕ್ವುಲೆಯ್”.


ತನ್ನಾ ತ್ಯಾ ಮಾನ್ಸಾನ್ “ಧನಿಯಾ ಮಿಯಾ ವಿಶ್ವಾಸ್ ಕರ್‍ತಾ” ಮಟ್ಲ್ಯಾನ್ ಅನಿ ಜೆಜುಚ್ಯಾ ಇದ್ರಾಕ್ ಡಿಂಬಿಯಾ ಘಾಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು