ಯೋಹಾನ 9:38 - ದೆವಾಚಿ ಖರಿ ಖಬರ್38 ತನ್ನಾ ತ್ಯಾ ಮಾನ್ಸಾನ್ “ಧನಿಯಾ ಮಿಯಾ ವಿಶ್ವಾಸ್ ಕರ್‍ತಾ” ಮಟ್ಲ್ಯಾನ್ ಅನಿ ಜೆಜುಚ್ಯಾ ಇದ್ರಾಕ್ ಡಿಂಬಿಯಾ ಘಾಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 “ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವನು - ನಂಬುತ್ತೇನೆ, ಸ್ವಾಮೀ, ಎಂದು ಹೇಳಿ ಆತನಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆ ಮನುಷ್ಯನು, “ಹೌದು ಪ್ರಭುವೇ, ನಾನು ನಂಬುತ್ತೇನೆ!” ಎಂದು ಉತ್ತರಕೊಟ್ಟನು. ಬಳಿಕ ಅವನು ಯೇಸುವಿಗೆ ಅಡ್ಡಬಿದ್ದು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಅವನು, “ಸ್ವಾಮೀ, ನಾನು ನಂಬುತ್ತೇನೆ,” ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |