Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:41 - ದೆವಾಚಿ ಖರಿ ಖಬರ್

41 ತೆಂಕಾ ಜೆಜುನ್ “ತುಮಿ ಕುಡ್ಡೆ ಮನುನ್ ರ್‍ಹಾಲ್ಯಾರ್, ತುಮಿ ಚುಕಿದಾರ್ ಹೊಯ್‍ನ್ಯಾಶಿ, ಖರೆ ಅನಿಬಿ ತುಮಿ ತುಮ್ಚಿ ನದರ್ ಬರಿಚ್ ಮನುನ್ ಮನ್ತ್ಯಾಶಿ ತರ್, ತುಮಿ ಚುಕ್ ಚಿಂತುನ್ ಹಾಸಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:41
9 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್, ಖರೆ ಕಾಯ್ ಮನುನ್ ಕಳ್ವುನ್ ಘೆಟಲ್ಲೆ ಅಮಿ ಪಾಜೆ ಮನುನ್ ಪಾಪ್ ಕರ್ಲ್ಯಾರ್ ತೊ ಪಾಪ್ ಮಾಪ್ ಕರುಕ್ ಅನಿ ಎಕ್ ದುಸ್ರಿ ಬಲಿ ನಾ.


ಅಪ್ನಾಚ್ಯಾ ಧನಿಯಾಸಾಟ್ನಿ ಕಾಯ್ ಕರುಚೆ ಮನುನ್, ಆಳಾಕ್ ಗೊತ್ತ್ ರ್‍ಹಾತಾ, ಖರೆ ತೊ ಅಪ್ನಿಚ್ ತಯಾರ್ ನಸ್ತಾನಾ ತೆ ಕರಿನಾ, ತರ್ ತೆಕಾ ಲೈ ವಾಯ್ಟ್ ಮಾರ್ ಪಡ್ತಾತ್.


ತಸೆ ಮನುನ್ ಬರೆ ಕರುಚೆ ಮನುನ್ ಗೊತ್ತ್ ರ್‍ಹಾವ್ನ್‌ಬಿ ಕರಿನಸ್ತಾನಾ ರ್‍ಹಾತಲೆ ಪಾಪ್. .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು