Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:7 - ದೆವಾಚಿ ಖರಿ ಖಬರ್

7 ಅನಿ ಜಾವ್ನ್ ಸಿಲೊಆಮ್ ತಳ್ಯಾತ್ ಧುವ್ನ್ ಘೆ ಮಟ್ಲ್ಯಾನ್ ಸಿಲೊಆಮ್ ಮಟ್ಲ್ಯಾರ್ ಧಾಡಲ್ಲೊ ಮನುನ್ ಅರ್ತ್ ತನ್ನಾ ತೊ ಮಾನುಸ್ ಗೆಲೊ ಅನಿ ಅಪ್ನಾಚೆ ತೊಂಡ್ ಧುವ್ನ್ ಘೆವ್ನ್ ಯೆಲೊ. ತನ್ನಾ ತೆಕಾ ದಿಸುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 (’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:7
21 ತಿಳಿವುಗಳ ಹೋಲಿಕೆ  

ಖರೆ ತೆಂಚ್ಯಾತ್ಲ್ಯಾ ಉಲ್ಲ್ಯಾ ಜುದೆವಾನಿ, “ಹೆನಿ ಕುಡ್ಡ್ಯಾ ಲೊಕಾಕ್ನಿ ದಿಸ್ಟ್ ಯೆಯ್ ಸಾರ್ಕಿ ಕರ್ಲ್ಯಾನ್ ನ್ಹಯ್? ಲಾಜರಾಕ್ ಮರಿನಶಿ ಸರ್ಕೆ ಕರುಕ್ ತೆಕಾ ಹೊಯ್ನಶಿ ಹೊತ್ತೆ ಕಾಯ್?” ಮಟ್ಲ್ಯಾನಿ.


ತನ್ನಾ ತೆನಿ, “ಜೆಜು ಮನ್ತಲ್ಯಾ ಎಕ್ ಮಾನ್ಸಾನ್, ಉಲ್ಲೊ ಚಿಕ್ಕೊಲ್ ಮಾಜ್ಯಾ ಡೊಳ್ಯಾಕ್ನಿ ಲಾವ್ಲ್ಯಾನ್, ಅನಿ ಸಿಲೊಆಮ್ ತಳ್ಯಾತ್ ಜಾವ್ನ್ ಧುವ್ನ್ ಘೆ ಮಟ್ಲ್ಯಾನ್, ಮಿಯಾ ಗೆಲೊ ಅನಿ ಧುವ್ನ್ ಘೆಟ್ಲೊ, ತನ್ನಾ ಮಾಕಾ ದಿಸುಲಾಲೆ” ಮನುನ್ ಜಬಾಬ್ ದಿಲ್ಯಾನ್.


ತಿಯಾ ತೆಂಕಾ ಖರೆಪಾನ್ ಕಳ್ವುನ್ ಕಾಳ್ಕಾಕ್ನಾ ಉಜ್ಜೊಡಾತ್ ಯೆಯ್ ಸಾರ್ಕೆ ಅನಿ ಮ್ಹಾರ್ವಾಚ್ಯಾ ಅಧಿಕಾರಾಕ್ನಾ ಪರ್ತುನ್ ದೆವಾಕ್ಡೆ ಯೆಯ್ ಸಾರ್ಕೆ ಕರುಚೆ, ತನ್ನಾ ತೆಂಚೊ ಪಾಪ್ ಮಾಪಿ ಹೊತಾ, ಮಾಜ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಪವಿತ್ರ್ ಹೊಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ತೆನಿಬಿ ವಾಟೊ ಘೆತಾತ್, ಮನುನ್ ಸಾಂಗ್ಲ್ಯಾನ್.


ಎಕ್ ಲಾಂಬ್, ಉಪ್ಪರ್ಲೆ ಭಾಂದಾಪ್ ಕೊಸ್ಳುನ್ ಪಡುನ್ ಸಿಲೊಆಮಾತ್ ಮರಲ್ಲ್ಯಾ ಅಟ್ರಾ ಲೊಕಾಂಚ್ಯಾ ವಿಶಯಾತ್ ತುಮಿ ಕಾಯ್ ಮನ್ತ್ಯಾಶಿ? ಜೆರುಜಲೆಮಾತ್ಲ್ಯಾ ಹುರಲ್ಲ್ಯಾ ಲೊಕಾಂಚ್ಯಾನ್ಕಿ, ತೆನಿ ಲೈ ಪಾಪಿ ಲೊಕಾ ಮನುನ್ ಯೆವಜ್ಲ್ಯಾಶಿ ಕಾಯ್?


ಖರೆ ಆಕ್ರಿಕ್ ಸಮಾ ಎಳ್ ಯೆಲೊ, ದೆವಾನ್ ಅಪ್ನಾಚ್ಯಾ ಲೆಕಾಕ್ ಧಾಡುನ್ ದಿಲ್ಯಾನ್, ತೊ ಎಕ್ ಬಾಯ್ಕೊಮನ್ಸಿಚೊ ಲೆಕ್ ಹೊವ್ನ್ ಜಲಮ್ಲೊ ಅನಿ ಜುದೆವಾಂಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ತೊ ಚಲ್ಲೊ,


ಖಾಯ್ದ್ಯಾಕ್ ಜೆ ಕಾಯ್ ಕರುಕ್ ಹೊವ್ಕ್ ನಾ, ತೆ ದೆವಾನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ಮಾನ್ಸಾಚ್ಯಾ ಸ್ವಬಾವಾಕ್ ಬಳ್ ಕಮಿ. ತೆನಿ ಅಪ್ನಾಚ್ಯಾ ಸ್ವತಾಚ್ಯಾ ಲೆಕಾಕ್ ಮಾನ್ಸಾಚ್ಯಾ ರುಪಾತ್ ಧಾಡುನ್ ದಿಲ್ಲ್ಯಾ ವೈನಾ ಪಾಪ್ ಚುಕಿದಾರ್ ಮನುನ್ ದಾಕ್ವುನ್ ದಿಲ್ಯಾನ್, ಪಾಪಾಕ್ ಧುರ್ ಕಾಡುನ್ ಟಾಕುಕ್ ತೊ ಅಮ್ಚೊ ಪಾಪಿ ಲೊಕಾಂಚೊ ಸ್ವಬಾವ್ ಘೆವ್ನ್ ಯೆಲೊ.


ತಸೆಚ್ ಮಾಜ್ಯಾ ಬಾಬಾನ್‍ಬಿ ಮಾಕಾ ಎಚುನ್ ಕಾಡುನ್ ಹ್ಯಾ ಜಗಾತ್ ಧಾಡುನ್ ದಿಲ್ಯಾನಾಯ್, ತಸೆ ಜಾಲ್ಯಾರ್ ಮಿಯಾ ದೆವಾಚೊ ಲೆಕ್ ಮಟಲ್ಲೆ ತುಮಿ ನಿಂದ್ಯಾ ಕರ್‍ಲ್ಯಾ ಸರ್ಕೆ ಕಶೆ ಹೊತಾ.


ತನ್ನಾ ಜೆಜುನ್, “ಮಿಯಾ ನ್ಯಾಯ್ ನಿರ್‍ನಯ್ ಕರುಕ್ ಮನುನ್ ಹ್ಯಾ ಜಗಾತ್ ಯೆಲಾ, ತೆಚೆಸಾಟ್ನಿ ಕುಡ್ಡ್ಯಾನಿ ಬಗುಕ್ ಪಾಜೆ ಅನಿ ಜೆ ಕೊನಾಕ್ ದಿಸ್ತಾ ತೆನಿ ಕುಡ್ಡೆ ಹೊವ್ಕ್ ಪಾಜೆ” ಮಟ್ಲ್ಯಾನ್.


ತೊ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ತುಜಿ ಕುಶಿ ಕಾಯ್ ಮನುನ್ ದಾಕ್ವುತಲೊ ಉಜ್ವೊಡ್ ಅನಿ ತುಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ತೊ ಮಹಿಮಾ ಹಾನ್ತಾ”. ತೆಚ್ಯಾ ಸಾಟ್ನಿ,


ಕುಡ್ಡ್ಯಾಕ್ ದಿಸ್ತಾ ಸೊಟ್ಟೊ ಚಲ್ತಾ, ಜೆ ಕೊನಾಕ್ ಕುಸ್ಟ್ ರೊಗ್ ಹಾಯ್ ತೊ ಪವಿತ್ರ್ ಹೊವ್ಲಾ, ಕಿಂವ್ಡೊ ಆಯ್ಕುಲಾ, ಮರಲ್ಲಿ ಲೊಕಾ ಝಿತ್ತಿ ಹೊವ್ಕ್ ಲಾಗ್ಲ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊವ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು