ರೋಮಾಪುರದವರಿಗೆ 1:11 - ದೆವಾಚಿ ಖರಿ ಖಬರ್11 ಆತ್ಮಿಕ್ ರಿತಿಚೊ ಆಶಿರ್ವಾದ್ ತುಮ್ಚ್ಯಾಕ್ನಾ ವಾಟುನ್ ಘೆವ್ನ್ ತುಮ್ಕಾ ಘಟ್ ಕರುಸಾಟ್ನಿ ಮನುನ್ ತುಮ್ಕಾ ಭೆಟುಚೆಚ್ ಮನ್ತಲಿ ಮಾಕಾ ಲೈ ಆಶಾ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911-12 ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11-12 ನನ್ನ ಮುಖಾಂತರವಾಗಿ ನಿಮಗೆ ಪಾರಮಾರ್ಥಿಕ ವರವೇನಾದರೂ ದೊರಕಿ ನೀವು ದೃಢವಾಗುವದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ನೀವು ನನ್ನ ನಂಬಿಕೆಯಿಂದ ಸಹಾಯಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ!