ರೋಮಾಪುರದವರಿಗೆ 1:16 - ದೆವಾಚಿ ಖರಿ ಖಬರ್16 ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಾಕಾ ಪುರಾ ಆತ್ಮಿಕ್ ಬರೊಸೊ ಹಾಯ್; ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಅದ್ದಿ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಸಗ್ಳ್ಯಾಕ್ನಿಬಿ ಹುರ್ವುತಲೊ ದೆವಾಚೊ ಬಳ್ ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.