Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:19 - ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ವಿಶಯಾತ್ ಜೆ ಕಾಯ್ ತೆಂಕಾ ಕಳ್ವುತಲೆ ಹೊತ್ತೆ ತೆ ತೆಂಕಾ ಸಮಾ ದಾಕ್ವಲ್ಲೆ ಹಾಯ್, ಖುದ್ದ್ ದೆವಾನುಚ್ ತೆಂಕಾ ತೆ ಕಳ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದದೆ; ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ವಿಷಯವಾಗಿ ತಿಳಿಯಬಹುದಾದದ್ದನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. ಏಕೆಂದರೆ ಅದನ್ನು ಅವರಿಗೆ ದೇವರೇ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:19
9 ತಿಳಿವುಗಳ ಹೋಲಿಕೆ  

ಡೊಳ್ಯಾಕ್ನಿ ದಿಸಿ ನಸಲ್ಲಿ ತೆಚಿ ಗುನಾ ಮಟ್ಲ್ಯಾರ್, ತೆಚೊ ಕನ್ನಾಚ್ ಸರಿನಸಲ್ಲೊ ಬಳ್ ಅನಿ ದೈವಿಕ್ ಗುನ್, ಹ್ಯೊ ಜಗ್ ರಚಲ್ಲ್ಯಾಕ್ನಾ ಧರುನ್ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ವೈನಾ ದಿಸುನ್ ಯೆತ್ಯಾತ್, ತಸೆಮನುನ್ ತ್ಯಾ ಲೊಕಾನಿಕ್ಡೆ ನೆವಾನ್ ಸಾಂಗುಕ್ ಕಾಯ್ಬಿ ನಾ!


ಜಗಾತ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವರ್ತಿ ಫಾಕ್ತಲೊ ಖರೊ ಉಜ್ವೊಡ್ ಹ್ಯೊಚ್.


ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಖಾಯ್ದೆ ನಾತ್; ಖರೆ ತೆಂಕಾ ಖಾಯ್ದೆ ನಸ್ಲ್ಯಾರ್‍ಬಿ ತೆನಿ ಖಾಯ್ದ್ಯಾತ್ನಿ ಸಾಂಗಲ್ಲ್ಯಾ ಸರ್ಕೆಚ್ ಚಲ್ತ್ಯಾತ್ ಅಶೆ ತೆಂಚೊ ಭುತ್ತುರ್‍ಲೊ ಮನುಚ್ ತೆಂಕಾ ಖಾಯ್ದೊ ಹೊವ್ನ್ ಹಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು