ರೋಮಾಪುರದವರಿಗೆ 1:24 - ದೆವಾಚಿ ಖರಿ ಖಬರ್24 ತಸೆಮನುನ್ ದೆವಾನ್ ತೆಂಕಾ ತೆಂಚ್ಯಾ-ತೆಂಚ್ಯಾ ಬುರ್ಶ್ಯಾ ಚಾಲಿ ಸಾರ್ಕೆ ಚಲುಕ್ ಒಪ್ಸುನ್ ದಿಲ್ಯಾನಾಯ್, ತೆನಿ ಎಕಾಮೆಕಾಂಚ್ಯಾ ವಾಂಗ್ಡಾ ಅಬ್ರುಗೆಡಿ ಕಾಮಾ ಕರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ನಡತೆಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು. ಅಧ್ಯಾಯವನ್ನು ನೋಡಿ |