ರೋಮಾಪುರದವರಿಗೆ 1:25 - ದೆವಾಚಿ ಖರಿ ಖಬರ್25 ತೆನಿ ದೆವಾಚ್ಯಾ ವಿಶಯಾತ್ ಹೊತ್ತೆ ಖರೆ, ಎಕ್ ಝುಟೆ ಕರುನ್ ಬದಲ್ಲ್ಯಾನಾತ್; ದೆವಾನ್ ರಚಲ್ಲ್ಯಾ ರಚ್ನೆಂಚಿ ತೆನಿ ಸೆವಾ ಅನಿ ಆರಾದನ್ ಕರ್‍ತ್ಯಾತ್, ಸಗ್ಳೆ ರಚಲ್ಲ್ಯಾ ದೆವಾಕುಚ್ ತೆನಿ ಸೊಡುನ್ ಸೊಡ್ಲ್ಯಾನಾತ್, ತ್ಯಾ ದೆವಾಕ್ ಸ್ತುತಿ ಹೊವ್ಕ್ ಪಾಜೆ ಸದಾ ಸರ್ವತಾಕ್! ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಸತ್ಯದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿಕರ್ತನನ್ನು ಪೂಜಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವಿಸುವವರಾದರು. ಸೃಷ್ಟಿಕರ್ತನೊಬ್ಬನೇ ನಿರಂತರ ಸ್ತುತಿಹೊಂದತಕ್ಕವನು. ಆಮೆನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್. ಅಧ್ಯಾಯವನ್ನು ನೋಡಿ |