Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:29 - ದೆವಾಚಿ ಖರಿ ಖಬರ್

29 ತೆನಿ ಅನ್ನ್ಯಾಯ್, ಬುರ್ಶೆಪಾನ್, ಅಸ್ಬುರ್ಕೆಪಾನ್, ದ್ವೆಸ್, ಅನಿ ಕುಸ್ಡೆಪಾನ್, ಜಿವಾನಿ ಮಾರ್‍ತಲೆ, ಝಗ್ಡೆ ಕರ್‍ತಲೆ, ವಿಶ್ವಾಸ್ ಘಾತ್, ದುರ್‍ಬುದ್, ಅಸ್ಲ್ಯಾ ಸಗ್ಳ್ಯಾ ರಿತಿಚ್ಯಾ ಬುರ್ಶೆಪಾನಾನಿ ಭರುನ್ ಗೆಲ್ಲೆ ಹಾತ್. ತೆನಿ ಚಾಡ್ಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:29
8 ತಿಳಿವುಗಳ ಹೋಲಿಕೆ  

ಮಿಯಾ ತುಮ್ಚ್ಯಾಕ್ಡೆ ಯೆತಾನಾ ಮಾಜ್ಯಾ ಮನಾ ಸರ್ಕೆ ತುಮಿ ಹಾಶಿ ಕಾಯ್, ನಾಹೊಲ್ಯಾರ್ ತುಮ್ಚ್ಯಾ ಮನಾ ಸರ್ಕೊ ಮಿಯಾ ಹಾವ್ ಕಾಯ್ ನಾ. ಹೆಚೆ ಮಾಕಾ ಭಿಂಯೆ ದಿಸುಕ್ ಲಾಗ್ಲಾ. ತುಮ್ಚ್ಯಾ ಮದ್ದಿ ಝಗ್ಡೆ, ಎಕಾಮೆಕಾಕ್ ಜಳ್ತಲೆ, ದ್ವೆಶ್, ಸ್ವಾರ್ಥ್, ಚಾಡಿ ಬೊಲ್ತಲೆ, ಪುಸ್ಪುಸುನ್ ಬೊಲ್ತಲೆ, ಗರುಕಿಚಿ ಚಾಲ್ ಅನಿ ಗುಸ್ಪಾ ಗೊಂದಳ್ ಬಗುಕ್ ಗಾವ್ತಾಕಾ ಕಾಯ್ ಮನ್ತಲೆ ಭಿಂಯೆ.


ಪವಿತ್ರ್ ಪುಸ್ತಕ್ ಮನ್ತಾ, “ದೆವಾಚ್ಯಾ ಮನಾ ಸರ್ಕೆ ಚಲ್ತಲೊ ಎಕ್ಲೊಬಿ ಕೊನ್‍ಬಿ ನಾ,


ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಬಾಯ್ಕೊ ವ್ಯೆಬಿಚಾರಾಚ್ಯಾ ಬುರ್ಶ್ಯಾ ಚಾಲಿತ್ ಪಡಲ್ಲೆ ಸೊಡುನ್ ಅನಿ ಕಸ್ಲ್ಯಾಬಿ ಕಾರನಾನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ಲ್ಯಾರ್ ತೊ ತಿ ಬಾಯ್ಕೊಮನುಸ್ ವ್ಯೆಬಿಚಾರಾಚ್ಯಾ ಬುರ್ಶ್ಯಾಪಾನಾತ್ ಪಡಿ ಸರ್ಕೆ ಕರ್‍ತಾ. ಜರ್‍ಕಡತ್ ತಿ ಬಾಯ್ಕೊಮನುಸ್ ಅನಿಎಕ್ಲ್ಯಾಕ್ ಲಗಿನ್ ಹೊಲ್ಯಾರ್ ತಿ ವ್ಯೆಬಿಚಾರ್ ಕರ್‍ತಾ ಅನಿ ತಿಕಾ ಲಗಿನ್ ಹೊಲ್ಲೊ ಘೊಮನುಸ್‍ಬಿ ವ್ಯೆಬಿಚಾರ್ ಕರ್‍ತಾ.


ತಸೆಚ್ ಸೆವಕಿಯಾ ಹೊವ್ನ್ ಹೊತ್ತಿ ತೆಂಚ್ಯಾ ಬಾಯ್ಕಾಬಿ ಬರ್‍ಯಾ ಗುನಾಚಿ ರ್‍ಹಾವ್ಚಿ ದುಸ್ರ್ಯಾಂಚಿ ಖಬ್ರಿಯಾ ಬೊಲ್ತಲಿ ರ್‍ಹಾವ್ಚೆ ನ್ಹಯ್; ತೆನಿ ಸಗ್ಳ್ಯಾತ್ ಬರ್‍ಯಾ ಮನಾಚೆ ಅನಿ ಮರ್ಯಾದಿಚೆ ಹೊವ್ನ್ ರ್‍ಹಾವ್ಚೆ.


ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು