ರೋಮಾಪುರದವರಿಗೆ 1:6 - ದೆವಾಚಿ ಖರಿ ಖಬರ್6 ಹ್ಯಾ ಲೊಕಾತ್ನಿ ತುಮಿ ದೆವಾನ್, ಜೆಜು ಕ್ರಿಸ್ತಾಚಿ ಲೊಕಾ ಮನುನ್ ಬಲ್ವಲ್ಲಿ ರೊಮಾತ್ ಅಸಲ್ಲಿ ಲೊಕಾಬಿ ಹಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸುಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಈ ಸರ್ವಜನಾಂಗಗಳಲ್ಲಿ ಸೇರಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೇಸು ಕ್ರಿಸ್ತನವರಾಗುವದಕ್ಕೆ ಕರೆಯಲ್ಪಟ್ಟ ನೀವು ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ ಬರೆಯುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರೋಮಿನಲ್ಲಿರುವ ನೀವು ಸಹ ಯೇಸು ಕ್ರಿಸ್ತನವರಾಗುವುದಕ್ಕಾಗಿ ಕರೆಯಲ್ಪಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ. ಅಧ್ಯಾಯವನ್ನು ನೋಡಿ |