ರೋಮಾಪುರದವರಿಗೆ 1:7 - ದೆವಾಚಿ ಖರಿ ಖಬರ್7 ತಸೆಮನುನ್ ತುಮ್ಕಾ ಸಗ್ಳ್ಯಾಕ್ನಿ ದೆವಾನ್ ಪ್ರೆಮ್ ಕರ್‍ತಲ್ಯಾ ಅನಿ ಅಪ್ನಾಚಿ ಸ್ವತಾಚಿ ಲೊಕಾ ಮನುನ್ ಬಲ್ವುತಲ್ಯಾ ರೊಮಾತ್ಲ್ಯಾ ಲೊಕಾಕ್ನಿ ಮಿಯಾ ಲಿವ್ತಾ. ದೆವ್ ಅಮ್ಚೊ ಬಾಬಾ ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿ |
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,
ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.