Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:1 - ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಾಜಿ ಸ್ವತಾಚಿ ಲೊಕಾ ಬಚಾವ್ ಹೊವ್ಚೆ ಮನುನ್ ಮಿಯಾ ಕವ್ಡಿಕಿ ಆಶಾ ಕರ್‍ತಾ! ಮಿಯಾ ಕವ್ಡೆಕಿ ತೆಂಚ್ಯಾ ಸಾಟ್ನಿ ದೆವಾಕ್ಡೆ ಮಾಗ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:1
14 ತಿಳಿವುಗಳ ಹೋಲಿಕೆ  

ಮಾಜೆ ವಿಶಯಾತ್ ಎಕ್ ಮಾನ್ಸಾಚಿ ಸಾಕ್ಷಿ ಪಾಜೆಚ್ ಮನುನ್ ನಾ, ಖರೆ ತುಮಿ ನಾಸಾತ್ನಾ ಹುರುಕ್ ಪಾಜೆ ಮಟಲ್ಲ್ಯಾಸಾಟಿ ಮಿಯಾ ಹೆ ಸಾಂಗುಲಾಲಾ.


ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!


ತೆಚೆಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ; “ಅಬಗ್, ಸಿಯೊನಾತ್ ಮಿಯಾ ಎಕ್ ಗುಂಡೊ ಥವ್ತಾ, ತೊ ಲೊಕಾಕ್ನಿ ಅಟ್ಕಳಿ ಸರ್ಕೆ ಕರ್‍ತಾ, ತೆಂಕಾ ಪಾಡ್ವುತಲೊ ಮೊಟೊ ಗುಂಡೊ ತೊ. ಖರೆ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾ ತೆನಿ ನಿರಾಸ್ ಹೊಯ್‍ನ್ಯಾತ್”.


ಮಿಯಾ ತುಮ್ಕಾ ಖರೆಚ್ ಸಾಂಗ್ತಾ ತೆಂಚಿ ಭಕ್ತಿ ದೆವಾ ವರ್‍ತಿ ಲೈ ಘಟ್ ಹಾಯ್, ಖರೆ ತೆಂಚಿ ಭಕ್ತಿ ಖರ್ಯಾ ಬುದ್ವಂತ್ಕಿ ವರ್‍ತಿ ಠಿಕುನ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು