Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:11 - ದೆವಾಚಿ ಖರಿ ಖಬರ್

11 ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ತೆಚೆ ವರ್‍ತಿ ವಿಶ್ವಾಸ್ ಕರ್‍ತ್ಯಾತ್ ತೆನಿ ನಿರಾಸ್ ಹೊಯ್‍ನ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:11
6 ತಿಳಿವುಗಳ ಹೋಲಿಕೆ  

ತೆಚೆಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ; “ಅಬಗ್, ಸಿಯೊನಾತ್ ಮಿಯಾ ಎಕ್ ಗುಂಡೊ ಥವ್ತಾ, ತೊ ಲೊಕಾಕ್ನಿ ಅಟ್ಕಳಿ ಸರ್ಕೆ ಕರ್‍ತಾ, ತೆಂಕಾ ಪಾಡ್ವುತಲೊ ಮೊಟೊ ಗುಂಡೊ ತೊ. ಖರೆ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾ ತೆನಿ ನಿರಾಸ್ ಹೊಯ್‍ನ್ಯಾತ್”.


ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ; ಆಯ್ಕ್ ಚಿಯೊನಾತ್ ಮಿಯಾ ಎಚುನ್ ಕಾಡಲ್ಲೊ ಎಕ್ ಗುಂಡೊ ಥವ್ತಾ ತೊ ಲೈ ಮಹತ್ವಾಚೊ ಅನಿ ಕಿಮ್ತಿಚೊ ಗುಂಡೊ, ಅನಿ ತೆಚೆ ವರ್ತಿ ಜೆ ಕೊನ್ ವಿಶ್ವಾಸ್ ಥವ್ತಾ ತೊ ಕನ್ನಾಬಿ ನಿರಾಶ್ ಹೊಯ್ನಾ.


ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ವಿಶ್ವಾಸಾಚ್ಯಾ ವೈನಾಚ್ ಅಮಿ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲೆ ಮನುನ್ ಥವಲ್ಲೆ ಹಾಯ್, ಅಮಿ ಖರೆ ಹೊತ್ತೆ ವಳ್ಕುನ್ ಘೆಟಲ್ಲ್ಯಾನುಚ್ ಅಮ್ಕಾ ಬಚಾವ್ ಕರ್‍ಲ್ಯಾನಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು