ರೋಮಾಪುರದವರಿಗೆ 10:2 - ದೆವಾಚಿ ಖರಿ ಖಬರ್2 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ತೆಂಚಿ ಭಕ್ತಿ ದೆವಾ ವರ್‍ತಿ ಲೈ ಘಟ್ ಹಾಯ್, ಖರೆ ತೆಂಚಿ ಭಕ್ತಿ ಖರ್ಯಾ ಬುದ್ವಂತ್ಕಿ ವರ್‍ತಿ ಠಿಕುನ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ. ಅಧ್ಯಾಯವನ್ನು ನೋಡಿ |
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.
“ಜುದೆವಾಂಚ್ಯಾ ಲೊಕಾನು, ಮಾಕಾ ಮಜ್ಜತ್ ಕರಾ! ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಅಮ್ಚ್ಯಾ ಲೊಕಾಕ್ನಿ, ಅನಿ ಹ್ಯಾ ಗುಡಿಕ್ ವಿರೊದ್ ಹೊವ್ನ್ ಸಗ್ಳ್ಯಾ ಜಾಗ್ಯಾರ್ನಿ ಲೊಕಾಕ್ನಿ ಶಿಕಾಪಾ ಕರಿತ್ ಹೊತ್ತೊ ಹ್ಯೊಚ್, ಅತ್ತಾ ಹೆನಿ ಉಲ್ಲಿ ಲೊಕಾ ಗ್ರಿಕಾಕ್ನಿ ದೆವಾಚ್ಯಾ ಗುಡಿಕ್ ಬಲ್ವುನ್ ಹಾನ್ಲಾ! ಹ್ಯೊ ಪವಿತ್ರ್ ಜಾಗೊ ಹೆನಿ ಅಶುದ್ದ್ ಕರ್‍ಲಾ!” ಮನುನ್ ಬೊಬ್ ಮಾರುನ್ ಗದ್ದಲ್ ಉಟ್ವುಲ್ಯಾನಿ.