Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:20 - ದೆವಾಚಿ ಖರಿ ಖಬರ್

20 ಇಸಾಯಿಯಾ ಅನಿ ಉಲ್ಲೆ ಬರೆ ಕರುನ್ ಸಾಂಗ್ತಾ, ಕೊನ್ ಮಾಜಿ ವಾಟ್ ರಾಕುನ್ಗೆತ್ ನತ್ತೆ, ತೆಂಕಾ ಮಿಯಾ ಗಾವ್ಲೊ; ಜೆ ಕೊನ್ ಮಾಜ್ಯಾ ವಿಶಯಾತ್ ಇಚಾರಿನಸಿತ್ ತೆಂಕಾ ಮಿಯಾ ದಿಸ್ಲೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:20
14 ತಿಳಿವುಗಳ ಹೋಲಿಕೆ  

ತಸೆಮನುನ್ ಅಮಿ ಮನ್ತಾಂವ್ ದೆವಾಚ್ಯಾ ವಾಂಗ್ಡಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಥವ್ನ್ ಘೆವ್ನ್ ಖಟ್ಪಟ್ ಕರಿನಸಾಲ್ಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ವಿಶ್ವಾಸಾಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊಲೆ.


ತಸೆ ಮನ್ತಾನಾ, ಧನಿಯಾನ್ ಆಳಾಕ್, “ದೆಸಾತ್ಲ್ಯಾ ಸಗ್ಳ್ಯಾ ರಸ್ತ್ಯಾ ವೈನಿ. ಅನಿ ವನಿಯಾತ್ನಿ ಜಾ, ಅನಿ ಶೆತಾಂಚ್ಯಾ ವಾಟಾ ವೈನಿ ಜಾವ್ನ್ ಸಗ್ಳ್ಯಾ ಲೊಕಾಕ್ನಿ ಬಲ್ವುನ್ ಹಾನ್, ಅನಿ ಮಾಜೆ ಸಗ್ಳೆ ಘರ್ ಭರುಂದಿ,


ತನ್ನಾ ಜೆಜುನ್,“ ಜೆ ಕೊನ್ ಫಿಡೆ ಹಾತ್ ತೆನಿ ಫಾಟಿ ಹೊತ್ಯಾತ್, ಅನಿ ಜೆ ಕೊನ್ ಫಾಟಿ ಹಾತ್ ತೆನಿ ಫಿಡೆ ಹೊತ್ಯಾತ್” ಮನುನ್ ಸಾಂಗಟ್ಲ್ಯಾನ್.


ದೆವಾನ್ ಅಮ್ಚೊ ಅದ್ದಿ ಪ್ರೆಮ್ ಕರಲ್ಲ್ಯಾಸಾಟಿಚ್ ಅಮಿಬಿ ತೆಕಾ ಪ್ರೆಮ್ ಕರ್ತಾಂವ್.


ತನ್ನಾ ದೆವಾಚಿ ಲೊಕಾ ಅಪ್ನಾಕ್ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಕರುನ್ ಘೆವ್‍ಸಾಟ್ನಿ ಎಕ್ ಖಾಯ್ದೊ ಹುಡ್ಕುಕ್ ಲಾಗಲ್ಲಿ. ಖರೆ ತೆಂಕಾ ತೆ ಗಾವುಕ್‍ ನಾ.


ದೆವ್ ಖಲ್ಯಾ ರಿತಿನ್ ಲೊಕಾಕ್ನಿ ಅಪ್ನಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆತಾ ಮನ್ತಲೆ ತೆಂಕಾ ಗೊತ್ತ್ ನತ್ತೆ, ಹೆಚ್ಯಾ ಬದ್ಲಾಕ್, ತೆನಿ ತೆಂಚ್ಯಾ ವಾಟಾಚ್ ಸಮಾ ಕರುಕ್ ಬಗಟ್ಲ್ಯಾನಿ, ಅನಿ ಹೆಕಾ ಲಾಗುನ್ ತೆನಿ ದೆವಾನ್ ಲೊಕಾಕ್ನಿ ಖರ್ಯಾ ವಾಟೆನ್ ಚಲ್ತಲಿ ಮನುನ್ ಥವ್ತಲ್ಯಾ ವಾಟೆಕ್ ತೆಂಕಾಚ್ ಒಪ್ಸುನ್ ದಿವ್ಕ್ ನ್ಯಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು