ರೋಮಾಪುರದವರಿಗೆ 10:9 - ದೆವಾಚಿ ಖರಿ ಖಬರ್9 ತುಮಿ ಜೆಜುಚ್ ಧನಿ ಅನಿ ದೆವಾನ್ ತೆಕಾ ಝಿತ್ತೊ ಕರುನ್ ಉಟ್ವುಲ್ಯಾನಾಯ್ ಮನುನ್ ಸಮ್ಜುನ್ ಘೆಟಲ್ಯಾಶಿ ತರ್ ಬಚಾವ್ ಹೊತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದೇನಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ. ಅಧ್ಯಾಯವನ್ನು ನೋಡಿ |