ರೋಮಾಪುರದವರಿಗೆ 11:14 - ದೆವಾಚಿ ಖರಿ ಖಬರ್14 ಹೆಚ್ಯಾ ವೈನಾ ಮಿಯಾ ಮಾಜ್ಯಾ ಸ್ವತಾಚ್ಯಾ ಕುಳಿಚ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರ್‍ತಾ, ಅನಿ ಅಶೆ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಹುರ್‍ವುನ್ ಘೆವ್ಕ್ ಮಾಜ್ಯಾನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು. ಅಧ್ಯಾಯವನ್ನು ನೋಡಿ |