Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:24 - ದೆವಾಚಿ ಖರಿ ಖಬರ್

24 ತುಮ್ಕಾ ಜಂಗ್ಲಿ ಒಲಿವಾಚ್ಯಾ ಝಾಡಾಚ್ಯಾ ಟಾಳಿಯಾಕ್ನಿ ತುಮ್ಚ್ಯಾ ಸ್ವಬಾವಾಚ್ಯಾ ವಿರೊದ್ ಹೊತ್ತ್ಯಾ ಬರ್‍ಯಾ ಒಲಿವಾಚ್ಯಾ ಝಾಡಾಕ್‍ ಕಶಿ ಕರುಕ್ ಹೊತಾ ಜಾಲ್ಯಾರ್, ಕಾತ್ರುನ್ ಟಾಕಲ್ಲ್ಯಾ ತ್ಯಾಚ್ ಝಾಡಾಚ್ಯಾ ಟಾಳಿಯಾ ಲಾವುನ್ ಕಶಿ ಕರುಕ್ ದೆವಾಕ್ ಕವ್ಡೆ ಸಸಾರ್ ಅಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀನು ಕಾಡು ಓಲಿವ್ ಮರದಿಂದ ಕಡಿದ ರೆಂಬೆ. ಉತ್ತಮ ತಳಿಯ ಓಲಿವ್ ಮರಕ್ಕೆ ಕೃತಕವಾಗಿ ಕಸಿಕಟ್ಟಲಾಗಿರುವೆ. ಇಸ್ರಯೇಲರಾದರೋ ಉತ್ತಮ ತಳಿಯ ಓಲಿವ್ ಮರದಲ್ಲೇ ಹುಟ್ಟಿ ಬೆಳೆದ ರೆಂಬೆಗಳು. ಅದೇ ಮರದಲ್ಲಿ ಹುಟ್ಟಿ ಬೆಳೆದ ರೆಂಬೆಗಳನ್ನು ಕಡಿದು ಮತ್ತೆ ಅದಕ್ಕೆ ಕಸಿಕಟ್ಟುವುದು ಎಷ್ಟೋ ಸುಲಭವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಎಷ್ಟಾದರೂ ಕಾಡು ಓಲಿವ್ ಮರದಿಂದ ನೀನು ಕಡಿದುಹಾಕಲಾದ ಕೊಂಬೆ. ನೀನು ನೆಟ್ಟು ಬೆಳೆಸಿರುವ ಉತ್ತಮ ಓಲಿವ್ ಮರಕ್ಕೆ ಅಸ್ವಾಭಾವಿಕವಾಗಿ ಕಸಿಮಾಡುವುದಾದರೆ ಸ್ವಾಭಾವಿಕವಾಗಿರುವ ಈ ಕೊಂಬೆಗಳನ್ನು ಎಷ್ಟೋ ಹೆಚ್ಚಾಗಿ ಓಲಿವ್ ಮರಕ್ಕೆ ಅದೇ ಕಸಿಕಟ್ಟುವುದು ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:24
4 ತಿಳಿವುಗಳ ಹೋಲಿಕೆ  

ತಸೆಚ್ ಜುದೆವ್ ನ್ಹಯ್ ಅಸಲ್ಲ್ಯಾನೊ ಅದ್ದಿ ತುಮಿ ದೆವಾಕ್ ಖಾಲ್ತಿ ಹೊವ್ನ್ ಚಲಿನಸಿಸಾ, ಖರೆ ಅತ್ತಾ ತುಮ್ಕಾ ದೆವಾಚಿ ದಯಾ ಗಾವ್ಲಾ. ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ದೆವಾಕ್ ಖಾಲ್ತಿ ಹೊವ್ನ್ ಚಲುಕ್‍ನ್ಯಾತ್ .


ಅನಿ ಜುದೆವಾನಿ ಅಪ್ನಾಚೆ ವಿಶ್ವಾಸಾನ್‍ ನಸಲ್ಲೆ ಜಿವನ್ ಸೊಡುನ್ ಸೊಡ್ಲ್ಯಾನಿ ತರ್ ತೆಂಕಾ ತೊ ಅದ್ದಿಚ್ಯಾ ಜಾಗ್ಯಾಕ್ ಫಾಟಿ ನ್ಹೆವ್ನ್ ಥವ್ತಾ. ಕಶ್ಯಾಕ್ ಮಟ್ಲ್ಯಾರ್, ತೆಂಕಾ ಅನಿ ಪರ್‍ತುನ್ ತೆಂಚ್ಯಾ ಜಾಗ್ಯಾರ್ ಕಶಿ ಕರುಕ್ ದೆವಾಕ್ ಹೊತಾ.


ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು