ರೋಮಾಪುರದವರಿಗೆ 11:27 - ದೆವಾಚಿ ಖರಿ ಖಬರ್27 ತೆಂಚಿ ಪಾಪಾ ಮಿಯಾ ಕಾಡುನ್ ಘೆವ್ನ್ ನ್ಹೆಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ಎಕ್ ಕರಾರ್ ಕರ್‍ತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವದು ಎಂದು ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,” ಎಂಬುದೇ. ಅಧ್ಯಾಯವನ್ನು ನೋಡಿ |