ರೋಮಾಪುರದವರಿಗೆ 11:31 - ದೆವಾಚಿ ಖರಿ ಖಬರ್
31 ತಸೆಚ್ ತೆಕಾಬಿ ಎಕ್ ದಿಸಿ ದಯಾ ಗಾವುಸಾಟ್ನಿ ಮನುನ್ ಹ್ಯಾ ತುಮ್ಚ್ಯಾ ದೆವಾಕ್ ಖಾಲ್ತಿ ಚಲ್ತಲ್ಯಾ ಕಾಲಾತ್ ತೆನಿ ದೆವಾಕ್ ಖಾಲ್ತಿ ಹೊಯ್‍ನಸ್ತಾನಾ ಚಲುಲಾಲ್ಯಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
31 ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
31 ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
31 ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.
ಅಧ್ಯಾಯವನ್ನು ನೋಡಿ ನಕಲು ಮಾಡಿ
31 ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.
ಅಧ್ಯಾಯವನ್ನು ನೋಡಿ ನಕಲು ಮಾಡಿ