Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:32 - ದೆವಾಚಿ ಖರಿ ಖಬರ್

32 ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಲೊಕಾಕ್ನಿ ದೆವಾನ್ ಅಪ್ನಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ಹ್ಯಾ ಪರಿಸ್ಥಿಚ್ಯಾ ಭುತ್ತುರ್ ಭಾಂದುನ್ ಘಾಟ್ಲ್ಯಾನಾಯ್, ಅಶೆ ಸಗ್ಳ್ಯಾ ಲೊಕಾಕ್ನಿ ಅಪ್ನಿ ದಯಾ ದಾಕ್ವುಚೆ ಮನುನ್ ತೆನಿ ಅಶೆ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:32
9 ತಿಳಿವುಗಳ ಹೋಲಿಕೆ  

ಖರೆ ಪವಿತ್ರ್ ಪುಸ್ತಕ್ ಮನ್ತಾ ಸಗ್ಳೊ ಜಗುಚ್ ಪಾಪಾಚ್ಯಾ ಅದಿಕಾರಾಕ್ ಖಾಯ್ಲ್ ಹಾಯ್ ಅನಿ ತೆಚ್ಯಾಸಾಟ್ನಿ ಜೆಜು ಕ್ರಿಸ್ತಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗೊಸ್ಟ್ ದಿಲ್ಲೆ ದೆನೆ ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ದಿವ್ನ್ ಹೊತಾ.


ತಸೆ ಹೊಲ್ಯಾರ್, ಅಮಿ ಜುದೆವ್ ಲೊಕಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾನಿಕಿ ಬರ್‍ಯಾ ಸ್ಥಿತಿರ್ ಹಾಂವ್ ಕಾಯ್? ನಾ ಕನ್ನಾಚ್ ನಾ! ಜುದೆವ್ ಲೊಕಾ ಅನಿ ತಸೆಚ್ ಜುದೆವ್ ನ್ಹಯ್ ಹೊತ್ತಿ ಲೊಕಾ ಸಗ್ಳ್ಯೆಜಾನಾ ಪಾಪಾಚ್ಯಾ ಅದಿಕಾರಾಚ್ಯಾ ಖಾಲ್ತಿ ಹಾತ್ ಮನುನ್ ಮಿಯಾ ತುಮ್ಕಾ ಪಯ್ಲೆಚ್ ದಾಕ್ವುನ್ ದಿಲಾ.


ದೆವ್ ಲೊಕಾಕ್ನಿ ಜೆಜು ಕ್ರಿಸ್ತಾ ವರ್‍ತಿ ತೆಂಕಾ ಹೊತ್ತ್ಯಾ ವಿಶ್ವಾಸಾಚ್ಯಾ ವೈನಾ ತೆನಿ ಭಕ್ತಿವಂತ್ ಮನುನ್ ಠರ್‍ವುತಾ. ದೆವಾನ್ ಹೆ ಕ್ರಿಸ್ತಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಕರ್‍ಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್, ಥೈ ಕಸ್ಲೊಬಿ ಅಂತರ್ ನಾ.


ಮಾಕಾ ಕನ್ನಾ ಜಮ್ನಿ ವೈನಾ ವೈರ್ ಉಕ್ಲುನ್ ಹೊಲ್ಲ್ಯಾ ತನ್ನಾ ಮಿಯಾ ಸಗ್ಳ್ಯಾ ಲೊಕಾನಿ ಮಾಜ್ಯಾಕ್ಡೆ ವೊಡುನ್ ಘೆತಾ”.


ತೊ ಲೊಕಾಕ್ನಿ ಉಜ್ವೊಡಾಚ್ಯಾ ವಿಶಯಾತ್ ಸಾಕ್ಷಿ ದಿವ್ಕ್ ಮನುನ್ ಯೆಲೊ, ಅಶೆ ಸಗ್ಳಿ ಲೊಕಾ ಹಿ ಖಬರ್ ಆಯ್ಕುನ್ ವಿಶ್ವಾಸ್ ಕರುಸಾಟ್ನಿ ಮನುನ್ ತೊ ಯೆಲೊ.


ಕಶೆ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಪಾಪಿ ಮನುನ್ ಹೊಲೆ. ತಸೆಚ್ ಅನಿ ಎಕ್ ಮಾನ್ಸಾನ್ ದೆವಾಕ್ ಖಾಲ್ತಿ ಹೊವ್ನ್ ಚಲಲ್ಲ್ಯಾ ವೈನಾ ಸಗ್ಳ್ಯಾ ಲೊಕಾಕ್ನಿ ಖರೆ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ.


ತಸೆಚ್ ತೆಕಾಬಿ ಎಕ್ ದಿಸಿ ದಯಾ ಗಾವುಸಾಟ್ನಿ ಮನುನ್ ಹ್ಯಾ ತುಮ್ಚ್ಯಾ ದೆವಾಕ್ ಖಾಲ್ತಿ ಚಲ್ತಲ್ಯಾ ಕಾಲಾತ್ ತೆನಿ ದೆವಾಕ್ ಖಾಲ್ತಿ ಹೊಯ್‍ನಸ್ತಾನಾ ಚಲುಲಾಲ್ಯಾತ್.


ಖರೆ ವಿಶ್ವಾಸಾಚೊ ಎಳ್ ಎವ್ಡ್ಯಾ ಅದ್ದಿ ಖಾಯ್ದ್ಯಾನ್ ಅಮ್ಕಾ ಯೆತಲೊ ವಿಶ್ವಾಸ್ ದಿಸಿ ಪಾತರ್ ಬಂದಿ ಕರುನ್ ಥವಲ್ಲ್ಯಾನ್ ನ್ಹಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು