Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:7 - ದೆವಾಚಿ ಖರಿ ಖಬರ್

7 ತಸೆ ಜಾಲ್ಯಾರ್ ಕಾಯ್? ಇಸ್ರಾಯೆಲಾಚ್ಯಾ ಲೊಕಾಕ್ನಿ ತೆನಿ ಕಾಯ್ ಹುಡ್ಕುಕ್ ಲಾಗಲ್ಲ್ಯಾನಿ ತೆ ಗಾವುಕ್‍ ನಾ. ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಉಲ್ಲ್ಯಾಶ್ಯಾ ತಾಂಡ್ಯಾಕ್ ತೆ ಸಗ್ಳೆ ಗಾವ್ಲೆ; ಅನಿ ಹುರಲ್ಲೆ ದೆವಾಚ್ಯಾ ಬಲ್ವನಿಕ್ ಆಯ್ಕಿನಸ್ತಾನಾ ರ್‍ಹಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:7
25 ತಿಳಿವುಗಳ ಹೋಲಿಕೆ  

ಬರ್‍ಯಾ ಖಬ್ರೆಚೊ ಉಜ್ವೊಡ್ ತೆನಿ ಬಗುಚೆ ನ್ಹಯ್ ಮನುನ್ ಹ್ಯಾ ಜಗಾಚ್ಯಾ ಮೊಟ್ಯಾ ಮುಖಂಡಾನ್ ತೆಂಚಿ ವಿಶ್ವಾಸಾನ್ ನಸಲ್ಲಿ ಮನಾ ಕುಡ್ಡಿ ಕರುನ್ ಥವ್ಲ್ಯಾನಾಯ್, ತಸೆ ಹೊವ್ನ್ ದೆವಾಚೊಚ್ ರುಪ್ ಹೊವ್ನ್ ಅಸಲ್ಲ್ಯಾ ಕ್ರಿಸ್ತಾಚಿ ಮಹಿಮಾ ಬರ್‍ಯಾ ಖಬ್ರೆಚೊ ಪರ್‌ಜಳ್ ಪರ್‍ಚಾರ್ ಹೊಲ್ಲೆ ಬಗುಕ್ ತೆಂಚ್ಯಾನ್ ಹೊಯ್ನಾ.


ಅಶೆ ರಾತಾನಾ, ದೆವ್ ಅಪ್ನಾಕ್ ಪಾಜೆ ತೆಂಚೆ ವರ್‍ತಿ ದಯಾ ದಾಕ್ವುತಾ, ಅನಿ ಅಪ್ನಾಕ್ ಮನಾಕ್ ಯೆತಾ ತೆಂಕಾ ಕಠೊರ್ ಮನಾಚಿ ಹೊಯ್ ಸರ್ಕೆ ಕರ್‍ತಾ.


ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.


ಅತ್ತಾಬಿ ತಸೆಚ್ ಹಾಯ್: ದೆವಾನ್ ಅಪ್ನಾಚ್ಯಾ ಕುರ್ಪೆನ್ ಎಚುನ್ ಕಾಡಲ್ಲ್ಯಾನಿತ್ಲಿ ಕಮಿ ಲೊಕಾ ಹುರಲ್ಲಿ ಹಾತ್.


ಜಗ್ ರಚುನ್ ಹೊವ್ಚ್ಯಾ ಅದ್ದಿಚ್ ಅಮಿ ದೆವಾಚ್ಯಾ ಇದ್ರಾಕ್ ಪವಿತ್ರ್ ಅನಿ ಚುಕ್ ನಸಲ್ಲೆ ಹೊವ್ನ್ ರ್‍ಹಾವ್ಕ್ ಸಾಟ್ನಿ, ದೆವಾನ್ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾತ್ ತೆನಿ ಅದ್ದಿಚ್ ಅಮ್ಕಾ ಎಚುನ್ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಹ್ಯೊ ತೆಚೊ ಪ್ರೆಮ್.


ತೆಂಚಿ ಮನಾ ಧಾಪಲ್ಲಿ ಹೊತ್ತಿ, ಅನಿ ಅಜುನ್ ಪತರ್ ಬಿ ಜುನ್ನೊ ಕರಾರ್ ವಾಚ್ತಾನಾ ತೆಂಚಿ ಮನಾ ಫಾಳಿನಿ ಧಾಪಲ್ಲಿ ರ್‍ಹಾತ್ಯಾತ್, ಖರೆ ಕ್ರಿಸ್ತಾಚ್ಯಾ ವೈನಾ ತಿ ಫಾಳಿ ಉಗ್ಡುನ್ ಹೊತಾ.


ಅನಿ ತೆನಿ ಅಮ್ಚ್ಯಾ ವರ್‍ತಿ ತೆಚ್ಯಾ ದಯೆಚ್ಯಾ ಆಯ್ದಾನಾಂಚ್ಯಾ ವರ್‍ತಿ ವೊತಲ್ಲಿ ಮೆಜುಕ್ ಹೊಯ್ನಾ ತವ್ಡಿ ಮಹಿಮಾ ಅಮ್ಕಾ ಜೆ ಕೊನಾಕ್ ತೆಚಿ ಮಹಿಮಾ ಘೆವ್ಕ್ ತಯಾರ್ ಕರಲ್ಲೆ ಹಾಯ್ ತೆಂಕಾ ದಾಕ್ವುತಲೊ ಮನ್‍ಬಿ ತೆಕಾ ಹೊತ್ತೊ.


ಕಶೆಬಿ ಹೊಂವ್ದಿ, ಕುಸ್ಡೆಪಾನ್ ನಾ ತರ್ ಬರೆಪಾನಾನ್ ಕ್ರಿಸ್ತಾಕ್ ಪರ್ಗಟ್ ಕರುಲಾಗಲೆ ಮಾಕಾ ಖುಶಿ ಹಾಯ್, ಅನಿ ಫಿಡೆ ಮಿಯಾ ಖುಶಿ ಹೊತಾ.


ಅಶೆ ಮನ್ತಾನಾ ಮಿಯಾ ಕಾಯ್ ಸಾಂಗುಕ್ ಬಗುಕ್ ಲಾಗ್ಲಾ? ಮುರ್ತಿಯಾಕ್ನಿ ಭೆಟ್ವಲ್ಲೆ ಖಾನ್ ಎಕ್ ಖರಿ ಬಲಿ ಮನುನ್ ಮನ್ತಾ ಕಾಯ್? ನಾ ಹೊಲ್ಯಾರ್ ಎಕ್ ಮುರ್ತಿ ಖರೊ ದೆವ್ ಮನುನ್ ಮನ್ತಾ? ನಾ.


ದೆವ್ ಖಲ್ಯಾ ರಿತಿನ್ ಲೊಕಾಕ್ನಿ ಅಪ್ನಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆತಾ ಮನ್ತಲೆ ತೆಂಕಾ ಗೊತ್ತ್ ನತ್ತೆ, ಹೆಚ್ಯಾ ಬದ್ಲಾಕ್, ತೆನಿ ತೆಂಚ್ಯಾ ವಾಟಾಚ್ ಸಮಾ ಕರುಕ್ ಬಗಟ್ಲ್ಯಾನಿ, ಅನಿ ಹೆಕಾ ಲಾಗುನ್ ತೆನಿ ದೆವಾನ್ ಲೊಕಾಕ್ನಿ ಖರ್ಯಾ ವಾಟೆನ್ ಚಲ್ತಲಿ ಮನುನ್ ಥವ್ತಲ್ಯಾ ವಾಟೆಕ್ ತೆಂಕಾಚ್ ಒಪ್ಸುನ್ ದಿವ್ಕ್ ನ್ಯಾಯ್.


ತಸೆಹೊಲ್ಯಾರ್ ಕಾಯ್? ಅಮಿ ಖಾಯ್ದ್ಯಾಚ್ಯಾ ತಾಬೆತ್ ನಾವ್, ದೆವಾಚ್ಯಾ ಕುರ್ಪೆಚಾ ತಾಬೆತ್ ಹಾಂವ್ ಮನುನ್ ಕಾಯ್? ಹೊಲೆ? ಪಾಪಾ ಕರುಂವಾ ಕಾಯ್? ಹೆಚೊ ಅರ್ಥ್ ತಸೊ ನ್ಹಯ್!


ತಸೆ ಹೊಲ್ಯಾರ್, ಅಮಿ ಜುದೆವ್ ಲೊಕಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾನಿಕಿ ಬರ್‍ಯಾ ಸ್ಥಿತಿರ್ ಹಾಂವ್ ಕಾಯ್? ನಾ ಕನ್ನಾಚ್ ನಾ! ಜುದೆವ್ ಲೊಕಾ ಅನಿ ತಸೆಚ್ ಜುದೆವ್ ನ್ಹಯ್ ಹೊತ್ತಿ ಲೊಕಾ ಸಗ್ಳ್ಯೆಜಾನಾ ಪಾಪಾಚ್ಯಾ ಅದಿಕಾರಾಚ್ಯಾ ಖಾಲ್ತಿ ಹಾತ್ ಮನುನ್ ಮಿಯಾ ತುಮ್ಕಾ ಪಯ್ಲೆಚ್ ದಾಕ್ವುನ್ ದಿಲಾ.


“ದೆವಾನ್ ತುಮ್ಚೆ ಡೊಳೆ ಕುಡ್ಡೆ ಕರ್‍ಲ್ಯಾನಾಯ್ ಅನಿ ತೆಂಚಿ ಮನಾಂಚಿ ದಾರಾ ಧಾಪ್ಲ್ಯಾನಾಯ್” “ತಸೆಮನುನ್ ತೆಂಚ್ಯಾ ಡೊಳ್ಯಾಕ್ನಿ ದಿಸಿನಾ ಅನಿ ತೆಂಚ್ಯಾ ಮನಾಕ್ನಿ ಕಾಯ್ ಬಿ ಅರ್ತ್ ಹೊಯ್ನಾ ಅನಿ ಮಿಯಾ ತೆಂಕಾ ಗುನ್ ಕರುಕ್ ಮನುನ್ ತೆನಿ ಮಾಜಾಕ್ಡೆ ಪರ್ತುನ್ ಯೆಯ್ನಾತ್ ಮನುನ್ ದೆವ್ ಮನ್ತಾ.” ಮನುನ್ ಬಿ ಸಾಂಗಲ್ಲೆ ಹಾಯ್.


“ಬಾರಿಕ್ಲ್ಯಾ ದಾರಾತ್ನಾ ಭುತ್ತುರ್ ಗುಸುಕ್ ಖಟ್ಪಟ್ ಕರಾ; ಕಶ್ಯಾಕ್ ಮಟ್ಲ್ಯಾರ್, ಲೈ ಲೊಕಾ ತ್ಯಾತುರ್ ಗುಸುಕ್ ಕಸ್‍ರತ್ ಕರ್‍ತ್ಯಾತ್, ಖರೆ ತೆಂಕಾ ಗುಸುಕ್ ಹೊಯ್ನಾ”.


ದೆವಾ ಬಾಬಾನ್ ಅದ್ದಿಚ್ಯಾನುಚ್ ವಳ್ಕುನ್ ಎಚುನ್ ಕಾಡಲ್ಲ್ಯಾ, ಪವಿತ್ರ್ ಆತ್ಮ್ಯಾಚ್ಯಾ ವೈನಾ ಯೆಗ್ಳುನ್ ಕಾಡಲ್ಲಿ, ಜೆಜು ಕ್ರಿಸ್ತಾಕ್ ಖಾಯ್ಲ್ ಹೊವ್ನ್ ಚಲ್ತಲ್ಯಾ ಜಿವನಾಕ್ ಒಪ್ಸುನ್ ದಿಲ್ಲೆ ತುಮಿಚ್ ತುಮ್ಕಾ ಭರ್ಪುರ್ ಕುರ್ಪಾ ಅನಿ ಶಾಂತಿ ಗಾಂವುಂದಿತ್.


ಮಾನಾ ತೊ ಅಪ್ನಾಚ್ಯಾ ಬಾಬಾಚೊ ಆಶಿರ್ವಾದ್ ಘೆವ್ಕ್ ಗೆಲ್ಯಾ ತನ್ನಾ ಬಾಬಾನ್ ತೆಕಾ ಆಶಿರ್ವಾದ್ ದಿಯ್‍ನಸ್ತಾನಾ ಫಾಟಿ ಧಾಡ್ಲ್ಯಾನ್, ತೆ ತುಮ್ಕಾ ಗೊತ್ತ್ ಹಾಯ್, ತೊ ಆಶಿರ್ವಾದ್ ಘೆವ್ಕ್ ಸಾಟ್ನಿ ಮನುನ್ ದುಖಾ ಗಳ್ವುನ್ ತಳ್ಮಳ್ಲೊ ಹೊಲ್ಯಾರ್‍ಬಿ ಕಸ್ಲ್ಯಾ ಫಾಯ್ದ್ಯಾಕ್ ಪಡುಕ್‍ ನಾ, ಕಶ್ಯಾಕ್ ಮಟ್ಲ್ಯಾರ್, ಮನ್ ಬದ್ಲುಕ್ ತೆಕಾ ಕಸ್ಲೊ ಅವಕಾಸ್ ಗಾವ್ಕ್ ನಾ.


ಪಾಂಚ್ ಹಜಾರ್ ಲೊಕಾಕ್ನಿ ಜೆವಾನ್ ದಿಲ್ಲ್ಯಾ ವಿಶಯಾಚೊ ಖರೊ ಅರ್ತ್‍, ತೆಂಕಾ ಹೊವ್ಕ್ ನತ್ತೊ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಕಾಳ್ಜಾ ಘಟ್ ಹೊಲ್ಲಿ.


ತೆಂಚಿ ಮನಾ ಕಾಳ್ಕಾನ್ ಭರುನ್ ಗೆಲಾತ್ ದೆವಾನ್ ದಿತಲ್ಯಾ ಜಿವನಾತ್ ತೆಂಕಾ ಭಾಗ್ ನಾ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಮನಾ ಘಟ್ ಹೊಲಾತ್ ಅನಿ ಬುದ್ಗೆಡಿ ಪಾನಾನ್ ಭರ್ಲಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು