Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:8 - ದೆವಾಚಿ ಖರಿ ಖಬರ್

8 ಪವಿತ್ರ್ ಪುಸ್ತಕ್ ಮನ್ತಾ, “ದೆವಾನ್ ತೆಂಚಿ ಮನಾ ಅನಿ ಕಾಳ್ಜಾ ಮಂದ್ ಕರ್‍ಲ್ಯಾನ್; ಆಜ್‍ ಬಿ ತೆಂಕಾ ದಿಸಿನಾ ನಾಹೊಲ್ಯಾರ್ ಆಯ್ಕಿನಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:8
13 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಘುಟಾಚಿ ಸಮ್ಜನ್ ತುಮ್ಕಾ ಎವ್ಡೆಚ್ ದಿಲ್ಲೆ ಹಾಯ್. ಖರೆ ದುಸ್ರ್ಯಾಕ್ನಿ ತೊ ಘುಟ್ ಕಾನಿಯಾಂಚ್ಯಾ ವೈನಾಚ್ ಸಾಂಗುನ್ ಹೊತಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕಾಯ್ಬಿ ಕಳಿನಾ”.


“ಜಾ ಅನಿ ಹ್ಯಾ ಲೊಕಾಕ್ನಿ ಅಶೆ ಸಾಂಗ್ ತೆ ಕಾಯ್ ಮಟ್ಲ್ಯಾರ್, ತುಮಿ ಆಯಿಕ್ತ್ಯಾಸಿ ಖರೆ ಕಳ್ವುನ್ ಘೆಯ್ನ್ಯಾಸಿ, ಬಗ್ತ್ಯಾಸಿ ಖರೆ ತುಮ್ಕಾ ದಿಸಿನಾ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು