ರೋಮಾಪುರದವರಿಗೆ 12:1 - ದೆವಾಚಿ ಖರಿ ಖಬರ್1 ತರ್ ಮಾಜ್ಯಾ ಭಾವಾನು ಅನಿ ಭೆನಿಯಾನು, ದೆವಾನ್ ಅಮ್ಚೆ ವರ್‍ತಿ ದಾಕ್ವಲ್ಲ್ಯಾ ಮೊಟ್ಯಾ ದಯೆಚ್ಯಾ ವೈನಾ ಮಿಯಾ ತುಮ್ಚೆಕ್ಡೆ ಮಾಗ್ತಾ: ತೆಕಾ ಮಾನ್ತಾ ತಸ್ಲೆ ಎಕ್ ಪವಿತ್ರ್ ಅನಿ ಝಿತ್ತೆ ಬಲಿದಾನ್ ಕರುನ್ ತುಮ್ಕಾಚ್ ತುಮಿ ದೆವಾಕ್ ಭೆಟ್ವುನ್ ದಿವಾ, ತುಮಿ ಬೆಟ್ವುತಲಿ ಖರಿ ಬಲಿ ಹಿಚ್ ಹೊಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.