ರೋಮಾಪುರದವರಿಗೆ 12:12 - ದೆವಾಚಿ ಖರಿ ಖಬರ್12 ತುಮ್ಚ್ಯಾ ಬರೊಸ್ಯಾಕುಚ್ ತುಮ್ಕಾ ಖುಶಿನ್ ಥವ್ಕ್ ಸೊಡಾ, ಕಸ್ಟಾತ್ನಿ-ದುಕಾತ್ನಿ ಸೊಸುನ್ ಘೆವ್ನ್ ಜಾವಾ; ಸಗ್ಳ್ಯಾ ಎಳಾರ್ ಮಾಗ್ನಿ ಕರುಂಗೆತ್ ರ್‍ಹಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ. ಅಧ್ಯಾಯವನ್ನು ನೋಡಿ |