ರೋಮಾಪುರದವರಿಗೆ 12:16 - ದೆವಾಚಿ ಖರಿ ಖಬರ್16 ಸಗ್ಳ್ಯಾಂಚ್ಯಾ ವಾಂಗ್ಡಾ ಎಕುಚ್ ರಿತಿನ್ ಚಲಾ. ತುಮಿ ಗರುಕಿ ಕರುಚೆ ನ್ಹಯ್, ಸಗ್ಳ್ಯಾಂಚ್ಯಾ ವಾಂಗ್ಡಾ ಎಕ್ ಮನಾಚೆ ಹೊವ್ನ್ ರ್‍ಹಾವಾ. ತುಮಿಚ್ ಶಾನೆ ಮನುನ್ ಚಿಂತುನಕಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.