ರೋಮಾಪುರದವರಿಗೆ 12:7 - ದೆವಾಚಿ ಖರಿ ಖಬರ್7 ಜರ್ ದೆವಾಚಿ ಸೆವಾ ಕರ್‍ತಲಿ ದೆನ್ಗಿ ಗಾವ್ಲಾ, ಹೊಲ್ಯಾರ್ ತೊ ದೆವಾಚಿ ಸೆವಾ ಕರುಂದಿತ್; ಅಪ್ನಿ ಎಕ್ ಶಿಕ್ವುತಲೊ ಮನುನ್ ರ್‍ಹಾಲ್ಯಾರ್ ತೊ ಶಿಕ್ವುತಲ್ಯಾತ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ಸಭಾಸೇವೆಯ ರೂಪವಾಗಿದ್ದರೆ ಸಭಾಸೇವೆಯನ್ನು ಮಾಡುತ್ತಾ ಇರೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ. ಅಧ್ಯಾಯವನ್ನು ನೋಡಿ |
ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.
ತಸೆ ಹೊಲ್ಯಾರ್ ಭಾವಾನು ಅನಿ ಭೆನಿಯಾನು, ಅತ್ತಾ ಕಾಯ್ ಸಾಂಗು? ತುಮಿ ಎಕಾಕ್ಡೆ ಗೊಳಾ ಹೊಲ್ಲ್ಯಾ ತನ್ನಾ, ಎಕ್ಲ್ಯಾನ್ ಎಕ್ ಗಿತ್ ಗಾವುಕ್ ಹೊತಾ ನಾ ಹೊಲ್ಯಾರ್ ಶಿಕಾಪ್ ದಿವ್ಕ್ ಹೊತಾ, ಎಕ್ ಕಾಯ್‍ತರ್ ಸೊಡ್ಸುನ್ ಸಾಂಗುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆತ್ ಬೊಲುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆಚೊ ಅರ್ಥ್ ಸಾಂಗುಕ್ ಹೊತಾ, ಖರೆ ಹೆ ಸಗ್ಳೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಡಾವಳಿಸಾಟ್ನಿ ಕರುಕ್ ಬಗಾ.