Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:6 - ದೆವಾಚಿ ಖರಿ ಖಬರ್

6 ಹೆಚ್ಯಾಸಾಟ್ನಿ ತುಮಿ ತೆರ್‍ಗಿ ಭರುಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೆ ಅದಿಕಾರಿ ದೆವಾಚೆ ಸೆವಕ್ ಹೊವ್ನ್ ಹಾತ್, ವಸುಲಿ ಕರ್‍ತಲೆ ಕಾಮ್ ಕರುನ್, ತೆನಿ ದೆವಾಚಿ ಸೆವಾ ಕರುಲ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಕಾರಣದಿಂದಲೇ ನೀವು ತೆರಿಗೆಯನ್ನು ಸಹ ಕೊಡುತ್ತೀರಿ. ಆ ಅಧಿಕಾರಿಗಳು ದೇವರಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ; ತಮ್ಮ ಸಮಯವನ್ನೆಲ್ಲಾ ಆಡಳಿತ ಮಾಡಲು ಉಪಯೋಗಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:6
18 ತಿಳಿವುಗಳ ಹೋಲಿಕೆ  

ಥೈ ತೆನಿ ಲೊಕಾಕ್ನಿ “ಸಿಜರಾಕ್ ತೆರ್‍ಗಿ ದಿವ್‍ನಕಾಶಿ, ಮನುನ್ ಚುಕ್ ಹೊತ್ತೆ ಶಿಕ್ವುತಲ್ಯಾ, ಅನಿ ಅಪ್ನಿ ಮೆಸ್ಸಿಯಾ ಅನಿ, ರಾಜಾ ಮನುನ್ ಮನ್ತಲ್ಯಾ ಎಕ್ ಮಾನ್ಸಾಕ್ ಅಮಿ ಧರುನ್ ಹಾನ್ಲಾಂವ್” ಮನುನ್ ಜೆಜು ವರ್‍ತಿ ಝುಟೊ ಅಪ್ಪಾದ್ ಘಾಲುಕ್‍ಲಾಲ್ಯಾನಿ.


ದುಸ್ರ್ಯಾಕ್ನಿ ಧೈರೊ ಸಾಂಗ್ತಲೊ ಮನುನ್ ರ್‍ಹಾಲ್ಯಾರ್ ತೊ ದುಸ್ರ್ಯಾಕ್ನಿ ಉರ್ಬಾ ಭರಿ ಸರ್ಕೆ ಕರುನ್ಗೆತ್ ರ್‍ಹಾಂವ್ದಿತ್. ಜೆ ಕೊನ್ ದುಸ್ರ್ಯಾಂಚ್ಯಾ ವಾಂಗ್ಡಾ ಮಿಳುನ್ ವಾಟುನ್ ಘೆವ್ನ್ ಹಾತ್ ತೆನಿ ತೆ ಫುರಾ ಮನಾನಿ ಕರುಂದಿತ್ ; ಅದಿಕಾರ್ ಚಾಲ್ವುತಲೊ ಬರ್‍ಯಾ ಬಾಸೆನ್ ಅದಿಕಾರ್ ಚಾಲ್ವುಂದಿತ್, ದಯಾಳ್ ಕಾಮಾ ಕರ್‍ತಲೊ ಹಾಸ್ಮುರ್‍ಕ್ಯಾ ತೊಂಡಾನ್ ಕರುಂದಿತ್.


ಹ್ಯಾ ಕಾರನಾಸಾಟಿ, ತುಮಿ ಅದಿಕಾರ್ಯ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲೆ ಖಾಲಿ ದೆವಾಚಿ ಶಿಕ್ಷಾ ಗಾವ್ತಾ ಮನುನ್ ಎವ್ಡೆಚ್ ನ್ಹಯ್, ತುಜ್ಯಾ ಭುತ್ತುರ್‍ಲ್ಯಾ ಮನಾಸಾಟ್ನಿ ತಿಯಾ ತೆಕಾ ಖಾಲ್ತಿ ಹೊವ್ನ್ ಚಲುಚೆ.


ತೆಚೆಸಾಟ್ನಿ ಜೆ ಕೊನಾ-ಕೊನಾಚೆ ತುಮಿ ದಿತಲೆ ಹಾಶಿ, ತೆ ದಿವಾ; ಸ್ವತಾಚಿ ಹೊಂವ್ದಿತ್, ಅಸ್ತಿಚಿ ತೆರ್‍ಗಿ ಹೊಂವ್ದಿತ್ ದಿವಾ, ಅನಿ ತೆಂಕಾ ಮಾನ್ ಅನಿ ಗೌರವ್ ದಿವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು