Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:11 - ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ, “ಸರ್ವೆಸ್ವರ್ ದೆವ್ ಮನ್ತಾ, ಮಿಯಾ ಖರೆಚ್ ಝಿತ್ತೊ ದೆವ್, ಸಗ್ಳೆ ಜಾನಾ ಮಾಜ್ಯಾ ಇದ್ರಾಕ್ ಢಿಂಬಿಯಾ ಘಾಲ್ತ್ಯಾತ್. ಅನಿ ಸಗ್ಳಿ ಲೊಕಾ ಮಿಯಾ ದೆವ್ ಮನುನ್ ಮಾಜಿ ಸುತ್ತಿ ಕರ್‍ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:11
15 ತಿಳಿವುಗಳ ಹೋಲಿಕೆ  

ತುಮಿ ಜೆಜುಚ್ ಧನಿ ಅನಿ ದೆವಾನ್ ತೆಕಾ ಝಿತ್ತೊ ಕರುನ್ ಉಟ್ವುಲ್ಯಾನಾಯ್ ಮನುನ್ ಸಮ್ಜುನ್ ಘೆಟಲ್ಯಾಶಿ ತರ್ ಬಚಾವ್ ಹೊತ್ಯಾಶಿ.


ಜೆ ಕೊನ್ ಜೆಜು ಕ್ರಿಸ್ತ್ ದೆವಾಚೊ ಲೆಕ್ ಮನುನ್ ಒಪುನ್ ಘೆತಾ, ತೆಂಚೆ ಭುತ್ತುರ್ ದೆವ್ ರ್‍ಹಾತಾ ಅನಿ ತೊ ದೆವಾಕ್ಡೆ ರ್‍ಹಾತಾ.


ಅನಿ ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತಿ ಲೊಕಾ ಅಪ್ನಾಕ್ ದೆವಾನ್ ದಾಕ್ವಲ್ಲ್ಯಾ ದಯೆಚ್ಯಾಸಾಟಿ ದೆವಾಕ್ ಮಹಿಮಾ ದಿತ್ಯಾತ್; ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್; ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ತುಕಾ ಸ್ತುತಿಚಿ ಗಿತಾ ಗಾವ್ತಾ.


“ಜೆ ಕೊನಾಕ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಜೊ ಮನುನ್ ಸಾಂಗ್ತ್ಯಾತ್, ತೆಕಾ ಮಿಯಾಬಿ ಸರ್ಗಾಚ್ಯಾ ರಾಜಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಮಾಜೊಚ್ ಮನುನ್ ಘೆತಾ.


ತನ್ನಾ ಚಾರ್ ಸಾವ್ಜಾನಿ “ತಸೆಚ್ ಹೊಂವ್ದಿ!” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜಾನ್ತ್ಯಾನಿ ಡಬ್ ಪಡುನ್ ಆರಾದನ್ ಕರ್ಲ್ಯಾನಿ.


ಕಶ್ಯಾಕ್ ಮಟ್ಲ್ಯಾರ್, ಜೆಜು ಕ್ರಿಸ್ತ್ ಮಾನುಸ್ ಹೊವ್ನ್ ಯೆಲೊ ಮನ್ತಲೆ ಮಾನಿನಸ್ತಾನಾ, ಲೊಕಾಕ್ನಿ ಪಸ್ವುತಲಿ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಹೊತ್ತಿ ಲೊಕಾ ಹ್ಯಾ ಜಗಾತ್ ಪಗಳ್ಳ್ಯಾತ್. ಹೆನಿಚ್ ಪಸ್ವುತಲೆ ಅನಿ ಕ್ರಿಸ್ತಾಕ್ ವಿರೊಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು