ರೋಮಾಪುರದವರಿಗೆ 14:13 - ದೆವಾಚಿ ಖರಿ ಖಬರ್13 ಅಸೆ ರ್‍ಹಾತಾನಾ ಅಮಿ ಹ್ಯಾನ್ ಫಿಡೆ ಎಕಾಮೆಕಾಚಿ ಝಡ್ತಿ ಕರ್‍ತಲೆ ಸೊಡುನ್ ಸೊಡುಚೆ, ಹೆಚ್ಯಾ ಬದ್ಲಾಕ್ ತುಮಿ ಕನ್ನಾಬಿ ಅನಿ ಎಕ್ಲ್ಯಾಕ್ ಅಡ್ಕಳ್ ನಾಹೊಲ್ಯಾರ್ ಪಾಪಾತ್ ಪಡುಕ್ ಕಾರನ್ ಹೊವ್ಚೆ ನ್ಹಯ್ ಮನ್ತಲೊ ನಿರ್‍ದಾರ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ. ಅಧ್ಯಾಯವನ್ನು ನೋಡಿ |
ಖರೆ ಉಲ್ಲೆ ವಿಶಯ್ ತುಮ್ಚ್ಯಾ ಬದಲ್ ಚುಕ್ ಹಾತ್ ತ್ಯಾ ಮಿಯಾ ತುಮ್ಕಾ ಸಾಂಗುಕ್ ಪಾಜೆ. ತುಮ್ಚ್ಯಾತ್ಲಿ ಉಲ್ಲಿ ಲೊಕಾ ಬಿಳಾಮಾಚೆ ಶಿಕಾಪ್ ಪಾಳುಲ್ಯಾತ್, ಬಾಲಾಮಾನ್ ಬಾಲಾಕಾಕ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಮುರ್ತಿಯಾಕ್ನಿ ಭೆಟ್ವಲ್ಲೆ ಖಾಯ್‍ಸರ್ಕೆ ಕರ್ಲ್ಯಾನ್. ಅನಿ ಆಂಗಾಚೊ ಸಮಂದ್ ಕರ್ತಲ್ಯಾ ಬುರ್ಶ್ಯಾ ಚಾಲಿತ್ ಪಾಡ್ವುನ್ ಪಾಪಾಚ್ಯಾ ವಾಟೆನಿ ಚಾಲ್ವುನ್ ನ್ಹೆತಲೆ ಶಿಕ್ವುಲ್ಯಾನ್.