ರೋಮಾಪುರದವರಿಗೆ 14:19 - ದೆವಾಚಿ ಖರಿ ಖಬರ್19 ಅಶೆ ರ್‍ಹಾತಾನಾ, ಅಮಿ ಸಮಾದಾನ್ ಹಾನ್ತಲ್ಯಾ ಅನಿ ಎಕಾಮೆಕಾಕ್ ಆದಾರ್ ಹೊತಲ್ಯಾ ವಿಶಯಾಂಚ್ಯಾಸಾಟ್ನಿ ರಾಬುವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ. ಅಧ್ಯಾಯವನ್ನು ನೋಡಿ |
ತಸೆ ಹೊಲ್ಯಾರ್ ಭಾವಾನು ಅನಿ ಭೆನಿಯಾನು, ಅತ್ತಾ ಕಾಯ್ ಸಾಂಗು? ತುಮಿ ಎಕಾಕ್ಡೆ ಗೊಳಾ ಹೊಲ್ಲ್ಯಾ ತನ್ನಾ, ಎಕ್ಲ್ಯಾನ್ ಎಕ್ ಗಿತ್ ಗಾವುಕ್ ಹೊತಾ ನಾ ಹೊಲ್ಯಾರ್ ಶಿಕಾಪ್ ದಿವ್ಕ್ ಹೊತಾ, ಎಕ್ ಕಾಯ್‍ತರ್ ಸೊಡ್ಸುನ್ ಸಾಂಗುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆತ್ ಬೊಲುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆಚೊ ಅರ್ಥ್ ಸಾಂಗುಕ್ ಹೊತಾ, ಖರೆ ಹೆ ಸಗ್ಳೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಡಾವಳಿಸಾಟ್ನಿ ಕರುಕ್ ಬಗಾ.
ತುಮಿ ಸಗ್ಳ್ಯಾನಿಬಿ ವಿಚಿತ್ರ್ ಬಾಶಾನಿ ಬೊಲ್ಲ್ಯಾರ್‌ಬಿ ಮಾಕಾ ಲೈ ಖುಶಿ; ಜಾಲ್ಯಾರ್ಬಿ ತ್ಯಾ ಲೊಕಾಕ್ನಿ ಜಾಸ್ತಿ ತುಮಿ ಪ್ರವಾದ್ ಕರುನ್ ಬೊಲುಚೆ ಮನ್ತಲಿ ಮಾಜಿ ಆಶಾ. ಕಶ್ಯಾಕ್ ಮಟ್ಲ್ಯಾರ್ ಪ್ರವಾದ್ ಕರುನ್ ಬೊಲ್ತಾ ತೊ ವಿಚಿತ್ರ್ ಬಾಶಾತ್ನಿ ಬೊಲ್ತಲ್ಯಾಚ್ಯಾನ್ಕಿ ಕವ್ಡೆಕಿ ಬರೊ, ಖರೆ ವಿಚಿತ್ರ್ ಬಾಶಾನ್ ಬೊಲ್ತಾ ತೊ ಅಪ್ನಿ ಬೊಲಲ್ಯಾಚೊ ಅರ್ಥ್ ಸಾಂಗುನ್ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಪ್ರಚಾರ್ ಕರ್‍ತಾ ಹೊಲ್ಯಾರ್, ತೊ ಬಿ ಉತ್ತಮ್ ಬರೊ ಮನುನ್ ಹೊತಾ.