Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:23 - ದೆವಾಚಿ ಖರಿ ಖಬರ್

23 ಖರೆ ಸಂಶೆವ್ ಧರುನ್ ಘೆವ್ನ್ ಖಾತಲೊ ಚುಕೆತ್ ಪಡ್ತಾ; ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ತೊ ತೆ ಖಾತಾ, ಜೊ ಕೊನ್ ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ಎಕ್ ಕಾಮ್ ಕರ್‍ತಾ ಜಾಲ್ಯಾರ್ ತೊ ಪಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:23
6 ತಿಳಿವುಗಳ ಹೋಲಿಕೆ  

ಹೊಲ್ಯಾರ್ ವಿಶ್ವಾಸ್ ನಸ್ತಾನಾ ದೆವಾಕ್ ಮಾನ್ವುಕ್ ಹೊಯ್ನಾ, ದೆವಾಚ್ಯಾ ಜಗೊಳ್ ಯೆತಲೆ ದೆವ್ ಹಾಯ್ ಅನಿ ಅಪ್ನಾಕ್ ಹುಡಕ್ತಲ್ಯಾಕ್ನಿ ಪ್ರತಿ ಫಳ್ ದಿತಾ ಮನುನ್ ವಿಶ್ವಾಸ್, ಕರುಕ್ ಪಾಜೆ.


ಕೊನ್ ಪವಿತ್ರ್ ಹೊತ್ತ್ಯಾಕ್ನಿ ಸಗ್ಳಿ ಸಾಮಾನಾಬಿ ನಿತಳುಚ್, ಖರೆ ಕೊನ್ ಪವಿತ್ರ್ ನಾತ್ ಅನಿ ವಿಶ್ವಾಸ್ ಕರಿನಾತ್, ತೆಂಚಿ ಮನಾ ಅನಿ ಭುತ್ತುರ್‍ಲಿ ಮನಾ ಬಸ್ಟ್‌ಗಾರ್ ಹೊಲ್ಲಿ ಹಾತ್.


ಖರೆ ಸಗ್ಳ್ಯಾಕ್ನಿ ಹೆ ಖರೆ ಗೊತ್ತ್ ನಾ. ಉಲ್ಲೆ ಜಾನಾ ಮುರ್ತಿ ಪುಜಾ ಕರ್‍ತಲ್ಯಾ ಸವಯಿತ್ ಪಡಲ್ಲೆ ಹಾತ್, ಕಾಲ್‍ ಪರ್ವಾ ಪತರ್‌ಬಿ ಪಡಲ್ಲೆ ಹಾತ್ ಅನಿ ಎವ್ಡೆ ತೆನಿ ಭುತ್ತುರ್ ಶಿರ್ಕುನ್ ಬಸ್ಲ್ಯಾತ್ ಕಿ ಮಟ್ಲ್ಯಾರ್ ಅತ್ತಾ ತೆನಿ ಖಾತಾತ್‍ ತೆ ಖಾನ್ ಖರೆಬಿ ಮುರ್ತಿಕ್ ಭೆಟ್ವಲ್ಲೆಚ್ ಮನುನ್ ತೆನಿ ಚಿಂತಾತ್, ಅನಿ ತೆಂಚೊ ಭುತ್ತುರ್‍ಲೊ ಬಳ್ ನಸಲ್ಲೊ ಮನ್ ಮ್ಹೆಳ್ವುತಾತ್.


ಉಲ್ಲಿ ಲೊಕಾ ಹ್ಯಾ ದಿಸಾನಿಕಿ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತ್ಯಾತ್, ಅನಿ ಅನಿಎಕ್ಲೊ ಸಗ್ಳಿ ದಿಸಾಬಿ ಸಮಾ ಮನುನ್ ಚಿಂತುಕ್ ಫಿರೆ, ಹೆಚ್ಯಾ ವಿಶಯಾತ್ ಹರಿ ಎಕ್ಲ್ಯಾನಿ ಅಪ್ನಾಚ್ಯಾ ಮನಾಕ್ ಖಲೆ ಬರೆ ದಿಸ್ತಾ ತೊ ನಿರ್‍ದಾರ್ ಘೆವ್ಚೆ.


ಜೊ ಕೊನ್ ಅದಿಕಾರ್ಯ್ಯಾಂಚ್ಯಾ ವಿರೊದ್ ಜಾತಾ ತೊ ದೆವಾನ್ ಕರುನ್ ಥವಲ್ಲ್ಯಾ ಯವಸ್ಥಾಚ್ಯಾ ವಿರೊದ್ ಜಾತಾ. ಅನಿ ಜೊ ಕೊನ್ ಅಶೆ ವಿರೊದ್ ಜಾತಾ ತೊ ಅಪ್ನಾಚ್ಯಾ ವರ್‍ತಿಚ್ ಶಿಕ್ಷಾ ಮಾಗುನ್ ಘೆತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು