ರೋಮಾಪುರದವರಿಗೆ 14:5 - ದೆವಾಚಿ ಖರಿ ಖಬರ್5 ಉಲ್ಲಿ ಲೊಕಾ ಹ್ಯಾ ದಿಸಾನಿಕಿ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತ್ಯಾತ್, ಅನಿ ಅನಿಎಕ್ಲೊ ಸಗ್ಳಿ ದಿಸಾಬಿ ಸಮಾ ಮನುನ್ ಚಿಂತುಕ್ ಫಿರೆ, ಹೆಚ್ಯಾ ವಿಶಯಾತ್ ಹರಿ ಎಕ್ಲ್ಯಾನಿ ಅಪ್ನಾಚ್ಯಾ ಮನಾಕ್ ಖಲೆ ಬರೆ ದಿಸ್ತಾ ತೊ ನಿರ್‍ದಾರ್ ಘೆವ್ಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ. ಅಧ್ಯಾಯವನ್ನು ನೋಡಿ |