Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:6 - ದೆವಾಚಿ ಖರಿ ಖಬರ್

6 ಜೆ ಕೊನ್ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತಾ, ತೊ ತೆ ಧನಿಯಾಚ್ಯಾ ಗೌರವಾಚ್ಯಾ ಸಾಟ್ನಿ ಕರ್‍ತಾ. ಜೆ ಕೊನ್ ಸಗ್ಳೆ ಖಾತಾ ತೆ ಧನಿಯಾಚ್ಯಾ ಗೌರವಾಸಾಟಿ ಮನುನ್ ಖಾತಾ. ಅನಿ ಅಪ್ನಾಕ್ ಗಾವಲ್ಲ್ಯಾ ಖಾನಾಸಾಟಿ ದೆವಾಕ್ ಧನ್ಯವಾದ್ ದಿತಾ. ಅನಿ ಜೊ ಕೊನ್ ಉಲ್ಲಿ ಜಿನಸಾ ಖಾಯ್ನಾ ತೊಬಿ ಧನಿಯಾಚ್ಯಾ ಗೌರವಾಸಾಟಿ ಖಾತಾ, ಅನಿ ತೊಬಿ ಅನಿ ಎಕ್ ರಿತಿನ್ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:6
12 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ಸಾತ್ ಭಾಕ್ರಿಯಾ ಅನಿ ತ್ಯಾ ಮೊಸೊಳ್ಯಾ ಘೆಟ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಮೊಡ್ಲ್ಯಾನ್ ಲೊಕಾಕ್ನಿ ವಾಟುಕ್ ಮನುನ್ ಶಿಸಾಂಚ್ಯಾ ಹಾತಾತ್ ದಿಲ್ಯಾನ್, ಅನಿ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.


ತೆನಿ ಲೊಕಾಕ್ನಿ ಜಿಮ್ನಿರ್ ಗವ್ತಾ ವರ್‍ತಿ ಬಸುಕ್ ಸಾಂಗ್ಲ್ಯಾನ್; ತನ್ನಾ ತೆನಿ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಹಾತಿತ್ ಘೆಟ್ಲ್ಯಾನ್ ಅನಿ ವೈರ್ ಸರ್‍ಗಾಕ್ ಅಪ್ನಾಚಿ ನದರ್ ಲಾವ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಭಾಕ್ರಿಯಾ ಮೊಡ್ಲ್ಯಾನ್ ಅನಿ ಶಿಸಾನಿಕ್ಡೆ ದಿಲ್ಯಾನ್ ತನ್ನಾ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.


ತುಮಿ ಉಲ್ಲ್ಯಾ ವಿಶೆಸ್ ದಿಸಾಕ್ನಿ, ಮ್ಹಯಿನ್ಯಾಕ್ನಿ, ಕಾಲಾಕ್ನಿ, ಅನಿ ವರ್ಸಾಕ್ನಿ ಧ್ಯಾನ್ ದಿತ್ಯಾಶಿ.


ತನ್ನಾ ಲೊಕಾನಿ ತೆನಿ, “ದೆವಾಕ್ ಪಾಜೆ ತಶೆ ಕರುಚೆ ಮಟ್ಲ್ಯಾರ್ ಅಮಿ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು