ರೋಮಾಪುರದವರಿಗೆ 15:11 - ದೆವಾಚಿ ಖರಿ ಖಬರ್11 ಅನಿ, ಅನಿಪರ್ತುನ್, “ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ತೆಚಿ ಸ್ತುತಿ ಕರಾ! ಅನಿ ಸಗ್ಳ್ಯಾ ಲೊಕಾನು ಸ್ತುತಿ ಕರಾ” ಮನ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮತ್ತೊಂದು ಕಡೆ: “ಅನ್ಯಧರ್ಮೀಯರೇ, ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ ಸರ್ವಜನಾಂಗಗಳೇ, ಅವರನ್ನು ಹೊಗಳಿ ಹಾಡಿರಿ,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬೇರೊಂದು ಸ್ಥಳದಲ್ಲಿ - ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳೂ ಆತನನ್ನು ಸಂಕೀರ್ತಿಸಲಿ ಎಂದೂ ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮತ್ತೊಂದು ಕಡೆ ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಯೆಹೂದ್ಯರಲ್ಲದ ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ. ಎಲ್ಲಾ ಜನರು ಪ್ರಭುವಿಗೆ ಸ್ತೋತ್ರ ಮಾಡಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇನ್ನೊಂದು ಕಡೆಯಲ್ಲಿ, “ಯೆಹೂದ್ಯರಲ್ಲದವರೇ ಕರ್ತನನ್ನು ಸ್ತುತಿಸಿರಿ. ಸಮಸ್ತ ಜನರೇ ಕರ್ತನಿಗೆ ಸ್ತೋತ್ರಮಾಡಿರಿ.” ಅಧ್ಯಾಯವನ್ನು ನೋಡಿ |