ರೋಮಾಪುರದವರಿಗೆ 15:15 - ದೆವಾಚಿ ಖರಿ ಖಬರ್15 ಖರೆ ಹ್ಯಾ ಚಿಟಿತ್ ಉಲ್ಲಿ ವಿಶಯಾ ಮಿಯಾ ತುಮ್ಕಾ ಯಾದ್ ಕರುಸಾಟ್ನಿ ಸೊಡ್ಸುನ್ ಲಿವ್ಲಾ ಮಿಯಾ ತುಮ್ಕಾ ಹೆ ಸಗ್ಳೆ ಫೊಡುನ್ ದಿಲ್ಲೆ ಕಶ್ಯಾಕ್ ಮಟ್ಲ್ಯಾರ್ ದೆವಾನುಚ್ ಹ್ಯೊ ಅವಕಾಸ್ ಮಾಕಾ ಕರುನ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915-16 ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೂ ಕೆಲವು ವಿಷಯಗಳತ್ತ ನಿಮ್ಮ ಗಮನ ಸೆಳೆಯುವ ಉದ್ದೇಶದಿಂದ ಅಲ್ಲಲ್ಲಿ ಹೆಚ್ಚಿನ ಧೈರ್ಯವಹಿಸಿ ಬರೆದಿದ್ದೇನೆ. ದೇವರು ನನಗೆ ದಯಪಾಲಿಸಿರುವ ವಿಶೇಷ ವರದಾನದಿಂದಾಗಿ ಈ ಪ್ರಕಾರ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಆದರೂ ನಿಮಗೆ ಜ್ಞಾಪಕಕೊಡಬೇಕೆಂದು ಅಲ್ಲಲ್ಲಿ ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವದಕ್ಕೆ ನನಗೆ ದೇವರ ಅನುಗ್ರಹವಾಯಿತು. ನಾನು ದೇವರ ಸುವಾರ್ತೆಯ ಸೇವೆಯನ್ನು ಯಾಜಕಸೇವೆ ಎಂಬಂತೆ ನಡಿಸಿ ಅನ್ಯದೇಶಸ್ಥರೆಂಬ ಕಾಣಿಕೆಯು ಪವಿತ್ರಾತ್ಮನ ಮೂಲಕವಾಗಿ ಪವಿತ್ರವಾಗಿದ್ದು ದೇವರಿಗೆ ಸಮರ್ಪಕವಾಗುವಂತೆ ಯತ್ನೈಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಜ್ಞಾಪಕದಲ್ಲಿ ಇಟ್ಟುಕೊಳ್ಳಬೇಕೆಂದು ನಾನು ಅಪೇಕ್ಷಿಸಿದ ಕೆಲವು ಸಂಗತಿಗಳನ್ನು ನಾನು ನಿಮಗೆ ಧೈರ್ಯವಾಗಿ ಬರೆದಿರುವೆ. ಕ್ರಿಸ್ತ ಯೇಸುವಿನ ಸೇವಕ ಎಂಬ ವಿಶೇಷವಾದ ವರವನ್ನು ದೇವರು ನನಗೆ ಕೊಟ್ಟಿರುವುದರಿಂದ ನಾನು ಹೀಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.