ರೋಮಾಪುರದವರಿಗೆ 15:23 - ದೆವಾಚಿ ಖರಿ ಖಬರ್23 ಖರೆ ಅತ್ತಾ ಮಾಜೆ ಹ್ಯಾ ಪ್ರಾಂತ್ಯಾತ್ ಫಿರ್ತಲೆ ಸಗ್ಳೆ ಕಾಮ್ ಸರ್ತಾ ಅನಿ ಸುಮಾರ್ ವರ್ಸಾನಿಕ್ನಾ ಮಿಯಾ ತುಮ್ಚ್ಯಾಕ್ಡೆ ಯೆವ್ಚೆ ಅನಿ ತುಮ್ಕಾ ಭೆಟುಚೆ ಮನುನ್ ಹಾಂವ್, ತಸೆ ಮನುನ್ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದ ನನ್ನ ಹಂಬಲವು ಈಗ ಕೈಗೂಡಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಅನುಕೂಲವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವದಕ್ಕೆ ಅನೇಕ ವರುಷಗಳಿಂದ ಅಭಿಲಾಷೆ ಇರುವದರಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮಾಡಿ ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಾನು ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ ಅಧ್ಯಾಯವನ್ನು ನೋಡಿ |