ರೋಮಾಪುರದವರಿಗೆ 15:26 - ದೆವಾಚಿ ಖರಿ ಖಬರ್26 ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾ ಅನಿ ಅಖಾಯಿಯಾ ಮನ್ತಲ್ಯಾ ಗಾವಾಂಚ್ಯಾ ವಿಶ್ವಾಸಿ ಲೊಂಕಾಚ್ಯಾ ತಾಂಡ್ಯಾನಿ, ಜೆರುಜಲೆಮಾತ್ ಹೊತ್ತ್ಯಾ ದೆವಾಚ್ಯಾ ಲೊಕಾನಿತ್ಲ್ಯಾ ಗರಿಬ್ ಲೊಕಾಕ್ನಿ ಅಪ್ನಾಚ್ಯಾ ಸ್ವಂತ್ ಮನಾನಿ ದಾನ್ ದಿವ್ಚೆ ಮನುನ್ ನಿರ್‍ದಾರ್ ಕರ್‍ಲ್ಯಾನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ. ಅಧ್ಯಾಯವನ್ನು ನೋಡಿ |
ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ.